ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಈ …
ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಈ …
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ ಹೆಚ್ಚು ಮಂದಿ ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಇತರ …
ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ …
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ …
ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣದ ಬಳಿಕ ಚಿರತೆ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ವಲಯದ ತಿಮ್ಮರಾಯನಕೊಂಚಲು ಅರಣ್ಯದಲ್ಲಿ ಜೂ.5 ರಂದು ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ. …
ಮೈಸೂರು : ನೆರೆ ಜಿಲ್ಲೆ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಸಾರ್ವಜನಿಕರು ದಾಂಗುಡಿ ಇಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸಾರ್ವಜನಿಕರು ಮುಂಜಾನೆಯೆಯಿಂದಲೇ ಆಸ್ಪತ್ರೆಯ ಓಪಿಡಿಗೆ ಬಂದಿದ್ದಾರೆ. ಜನ ನಿಯಂತ್ರಣ ಮಾಡಲಾಗದೆ ಆಸ್ಪತ್ರೆ …
ಮೈಸೂರು : ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು …
ಹನೂರು: ತಾಯಿ ಹುಲಿ ಮತ್ತು ನಾಲ್ಕು ಹುಲಿ ಮರಿಗಳನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ, ವಲಯ ಅರಣ್ಯಾಧಿಕಾರಿ ಮಾದೇಶ್ ರವರನ್ನು ಕಡ್ಡಾಯ ರಜೆಯ …
ಚಾಮರಾಜನಗರ : ತಾಲ್ಲೂಕಿನ ದೊಳ್ಳೀಪುರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಗೃಹಿಣಿಯನ್ನು ಆಯುಧದಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದ್ದು ಸೋಮವಾರ ಬೆಳಗಿನ ಜಾವ ವಿಚಾರ ಗೊತ್ತಾಗಿದೆ. ಆಕೆಯ ಗಂಡನೇ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶೋಭಾ ಬಿ.ಆರ್. ಕೊಲೆಗೀಡಾದವರು. ತಲೆ, …
ಮೈಸೂರು: `ಕೊಲೆಯಾಗಿದ್ದ’ ಪತ್ನಿ ಜೀವಂತವಾಗಿ ಪತ್ತೆಯಾಗಿದ ಕುಶಾಲನಗರದ ಸುರೇಶ್ ಪ್ರಕರಣಕ್ಕೆ ಸಂಬಂದಿಸಿದಂತೆ ಅಂದಿನ ತನಿಖಾಧಿಕಾರಿಗಳಾದ ಮೂವರು ಪೊಲೀಸ್ ಅಧಿಕಾರಿಗಳನ್ನು ಪೊಲೀಸ್ ಇಲಾಖೆ ಅಮಾನತ್ತುಗೊಳಿಸಿದೆ. ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಸದ್ಯ ಕುಶಾಲನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಜಿ.ಪ್ರಕಾಶ್, ಇಲವಾಲ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ …