Mysore
18
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ ಆದರೆ ಮೈಸೂರು ಜಿಲ್ಲೆಯ ಪುರಾತನ ದೇವಾಲಯದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು …

ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ. ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ …

ಉದ್ಯೋಗ ಖಾತ್ರಿ ಮತ್ತಷ್ಟು ಮಹಿಳಾ ಸ್ನೇಹಿ, ಜಿಲ್ಲಾ ಪಂಚಾಯಿತಿಯಿಂದ ಮೂರು ತಿಂಗಳ ವಿಶೇಷ ಅಭಿಯಾನ ಮೈಸೂರು : ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು …

ಕಿಡ್ನಿ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿ; ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ ನವೀನ್‌ ಡಿಸೌಜ ಮಡಿಕೇರಿ: ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಆಗ್ರಹದ ನಡುವೆ ಜಿಲ್ಲೆಯಲ್ಲಿ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕೆನ್ನುವ ಒತ್ತಾಯ ಕೇಳಿಬಂದಿದೆ. ಕೊಡಗು …

ಮಂಡ್ಯ: ಟ್ರಾಕ್ಟರ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಇಬಿ ಕಚೇರಿ ಮುಂಭಾಗ ಮಂಗಳವಾರ ನಡೆದಿದೆ. ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕುಮಾರ (48) ಎಂಬುವರೇ ಮೃತಪಟ್ಟ ದುರ್ದೈವಿ. ರಾಗಿಮುದ್ದನಹಳ್ಳಿ ಗ್ರಾಮದಿಂದ ಮಂಡ್ಯಕ್ಕೆ ಬರುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ …

ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ …

ಮಹಾದೇಶ್ ಎಂ ಗೌಡ, ಹನೂರು ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ಬಂಡಳ್ಳಿ ಗ್ರಾಮದ …

ಮೈಸೂರು: ಕೆಎಸ್‌ಐಸಿ ಹೊರಗುತ್ತಿಗೆಯ 800 ನೌಕರರನ್ನು ನಾಳೆಯಿಂದ ಕೆಲಸಕ್ಕೆ ಬನ್ನಿ ಎಂದು ಆಡಳಿತ ಮಂಡಳಿ ಹೇಳಿದ್ದರಿಂದ ಆತಂಕಗೊಂಡ ನೌಕರರು ಪ್ರತಿಭಟನೆ ಮಾಡಿದ್ದಾರೆ. ಗುತ್ತಿಗೆದಾರರು ಬದಲಾದ್ದರಿಂದ ಏ.2ರಿಂದ ಬರುವಂತೆ ತಿಳಿಸಿ ಗೇಟ್‌ಗೆ ಬೀಗ ಹಾಕಿದ್ದರು. ಇದರಿಂದ ನೌಕರರು ಸರ್ವೀಸ್ ಪರಿಗಣಿಸುವುದಿಲ್ಲ, ಹಳೆಯ ವೇತನ …

ಟಿ.ನರಸೀಪುರ : ಇಲ್ಲಿಗೆ ಸಮೀಪದ ಬನ್ನೂರು ಪಟ್ಟಣದ ನಿವಾಸಿ ವರುಣ್‌ ಅಲಿಯಾಸ್‌ ಬುಲೆಟ್‌ ನಾಗ (28) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತ ಯುವಕ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬನ್ನೂರು ಪೊಲೀಸರು ನಾಲ್ವರು …

Stay Connected​
error: Content is protected !!