ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ …
ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ …
ಮೈಸೂರು: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ಟಿ. ಟಿ.ನರಸೀಪುರದ ಸೋಸಲೆ ಗ್ರಾಮದ ಮಸೀದಿ ಬಳಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, …
ಚಾಮರಾಜನಗರ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರದ ಸತ್ತಿ ರಸ್ತೆಯ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಇರುವ …
ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕದೇವಮ್ಮನವರ ಬೆಟ್ಟದಿಂದ ಅಮ್ಮನವರನ್ನು ತಂದು ಹಾಲುಗಡುವಿನ ಜಪ್ಪದಕಟ್ಟೆಯಲ್ಲಿ ಪೂಜಿಸಲಾಯಿತು. ಬಳಿಕ ಸಂಜೆಯ …
ಶ್ರೀಧರ್ ಆರ್. ಭಟ್ ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ ನಾಗಣಾಪುರ ಕಾಲೋನಿಯಲ್ಲಿ ನಡೆದಿದೆ. ನಾಗಣಾಪುರ ಆದಿವಾಸಿ ಕಾಲೋನಿಯ 54 ವರ್ಷದ ರಾಜು ಎಂಬಾತನೇ …
ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಜನರು ಕುಡಿತದ ವ್ಯಸನಿಗಳಾಗಿ ತಮ್ಮ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಅಕ್ರಮ …
ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ ಮೂಲಕ ಹೆಣ್ಣು ಮಕ್ಕಳು ತಲೆ ಮೇಲೆ ಕಳಸ ಹೊತ್ತು ತಂದರು. ಪ್ರಸನ್ನ ನಂಜುಂಡೇಶ್ವರ …
ಎಚ್.ಡಿ.ಕೋಟೆ: ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಅವರು ಹ್ಯಾಂಡ್ ಪೋಸ್ಟ್ ಮತ್ತು ಹಂಪಾಪುರ ಗ್ರಾಮದಲ್ಲಿ ಇರುವ ಐಸ್ ಕ್ರೀಮ್ ಘಟಕಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಪೂರ್ಣ ಘಟಕಗಳನ್ನು ಪರಿಶೀಲನೆ ನಡೆಸಿದ ಡಾ.ರವಿಕುಮಾರ್ ಅವರು, ಕೃತಕ ಬಣ್ಣ ಬಳಸುತ್ತಿದ್ದ ಘಟಕಗಳಿಗೆ …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ಲಕ್ಷಾಂತರ ಸಾರ್ವಜನಿಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ …
ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ. ಶರತ್ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿರುವ ಶರಣ್, ಇಂದು ಬೆಳಿಗ್ಗೆ ಪುಣ್ಯಸ್ನಾನ ಮಾಡಲು ನದಿಗೆ ಆಗಮಿಸಿದ ವೇಳೆ …