ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ. ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು …
ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ. ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು …
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಎಂಬುದು ಕನಸಾಗಿದೆ. ದಲಿತರು ಎಲ್ಲಿಯವರೆಗೆ ಒಂದು ಪಕ್ಷದ ವೋಟ್ ಬ್ಯಾಂಕ್ ಆಗಿರ್ತಾರೋ …
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಮುಂಭಾಗದಲ್ಲಿ ಮೇಯುತಿದ್ದ ಮೇಕೆ ಚಿರತೆ ದಾಳಿಯಿಂದ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. …
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ ತಿಂಗಳ ಪಡಿತರ ಪಡೆಯಲು ಪಡಿತರ ವಿತರಣಾ ಮಗಳಿಗೆ ಗಳಿಗೆ ಮತ್ತು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿದ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಇದ್ದು …
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನಡೆಸಲಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹಾರೈಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ರಾಜ್ಯ …
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದ ನಿವಾಸಿ ಅಂಚೆಮನೆ ಸುದಕುಮಾರ್(೫೬) ಗಾಯಗೊಂಡ ಬೆಳೆಗಾರರು. ಮಂಗಳವಾರ ರಾತ್ರಿ …
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ. ಉಪ ಲೋಕಾಯುಕ್ತರ ಮುಂದೆ ದಾಖಲಾಗಿರುವ ಪ್ರಕರಣಗಳಲ್ಲಿ ಕ್ಲೀನ್ ಚಿಟ್ ಕೊಡಿಸುವುದು, …
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ ದಂತ ಕಳ್ಳಸಾಗಣೆ ಜಾಲದ ಮೇಲೆ ದಾಳಿ ನಡೆಸಿ, 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂರು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. …
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ೧೯ ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಸರಾಳು ಹೋಬಳಿಯ ಕೋಡಿಕೊಪ್ಪಲು ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬಿ. ಹಟ್ನ ಗ್ರಾಮದ …
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ ಮತ್ತು ಮಗ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಹೊನ್ನಾವಳ್ಳಿ ಕೂಡಿಗೆ ಬಳಿ ಈ ಘಟನೆ ನಡೆದಿದೆ. …