Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಸಂಭ್ರಮ ಮನೆಮಾಡಿದ್ದು, ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲೂ ಯುಗಾದಿ ಜಾತ್ರಾ ಸಂಭ್ರಮ ಕಳೆಗಟ್ಟಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ತ್ರಿವೇಣಿ ಸಂಗಮಕ್ಕೆ ಆಗಮಿಸುತ್ತಿರುವ ಭಕ್ತರು ಪುಣ್ಯಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ …

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದ್ದಾರೆ. ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ ಮೂಲಕ ಹೊಸ …

ಹುಣಸೂರು : ರಾಜ್ಯದ ಎರಡನೇ ದೊಡ್ಡ ಆಲದ ಮರವನ್ನು ಸಂರಕ್ಷಿಸಿ, ಆಮೂಲಕ ಜಾನಪದ ಜಾತ್ರೆ ಆಯೋಜಿಸಿರುವ ಗ್ರಾಮಸ್ಥರು ಇನ್ಮುಂದೆ ಈ ಸ್ಥಳದಲ್ಲಿ ಹುಣ್ಣಿಮೆ ಬೆಳದಿಂಗಳಲ್ಲಿ ಕವಿಗೋಷ್ಠಿ ನಡೆಸಿ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್‌ ಸಲಹೆ ನೀಡಿದರು. ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ …

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು. ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, …

ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಕೊಳ್ಳೇಗಾಲ ಮೂಲದ ಭರತ್ (17) ಮತ್ತು ಲಿಖಿತ್ (18) …

ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ …

ಸಭೆಯಲ್ಲಿ ವಿ.ಅನ್ಬುಕುಮಾರ್‌ ಸೂಚನೆ  ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಮಾ.29) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕೆ. ಡಿ. …

ಸೂಕ್ತ ಕ್ರಮಕ್ಕೆ ಹಿಂದೂಜಾಗರಣ ವೇದಿಕೆ ಕಾರ್ಯಕರ್ತರ ಮನವಿ ಶ್ರೀರಂಗಪಟ್ಟಣ:  ಪಟ್ಟಣದ ಸ್ನಾನಘಟ್ಟ ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ, ಕಾವೇರಿ ನದಿ ನೀರಿಗೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲಿನಗೊಳಿಸಲಾಗುತ್ತಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಪುರಾತನ …

ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು. ಆನ್‌ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ …

ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ …

Stay Connected​
error: Content is protected !!