Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಮೂಲಕ ಉದ್ಯೋಗ ಕ್ರಾಂತಿ ನಡೆಸಲು ಮುಂದಾಗಿರುವ ಮೈಸೂರು ಜಿಲ್ಲಾ ಪಂಚಾಯಿತಿ ಮಾನವ ದಿನಗಳಲ್ಲಿ ಶೇ.100ರಷ್ಟು ಗುರಿ ಸಾಧಿಸಿದೆ. ಗ್ರಾಮೀಣ ಭಾಗದ ಜನರ ಜೀವನಕ್ಕೆ ಬಲವಾಗಿ ನಿಂತಿರುವ ಮಹಾತ್ಮ ಗಾಂಧಿ …

ಮೈಸೂರು : ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು. ನಗರದ ದೇವರಾಜ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು. ಹಿಂದೂ ಸಂಪ್ರದಾಯದಲ್ಲಿ …

ಮೈಸೂರು : ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ವರ್ಗಾವಣೆಯಾಗಿದ್ದು, ಕೊಡಗಿನ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾಗಿದ್ದ ಸುಂದರ್‌ ರಾಜ್‌ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ಸದ್ಯ ಮೈಸೂರಿನ ಡಿಸಿಪಿಯಾಗಿದ್ದ ಎಸ್.ಜಾಹ್ನವಿ ಅವರನ್ನು ಡಿಜಿ ಮತ್ತು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ …

ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ರಾಜು(19) ಹಾಗೂ ಅಪರಿಚಿತ ವೃದ್ದೆ ಸಾವನ್ನಪ್ಪಿದ ದುರ್ದೈವಿಗಳು. ರಾಜು ಬದನಗುಪ್ಪೆ ಕಾರ್ಖಾನೆ …

ನಂಜನಗೂಡು: ಏಷ್ಯಾ ಇಂಟರ್‌ ನ್ಯಾಷನಲ್‌ ಕಲ್ಚರ್‌ ರಿಸರ್ಚ್‌ ಆಕಾಡೆಮಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಗೆ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ಅವರು ಪಾತ್ರರಾಗಿದ್ದಾರೆ. ತಮಿಳುನಾಡಿನ ಹೊಸೂರು ಪಟ್ಟಣದ ಖಾಸಗಿ ಹೋಟೆಲ್‌ ವೊಂದರಲ್ಲಿ ಅಂತರಾಷ್ಟ್ರೀಯ …

ನಂಜನಗೂಡು: ಯುಗಾದಿ ಹಬ್ಬಕ್ಕೆಂದು ಕೆರೆಯಲ್ಲಿ ಹಸು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮೃತರನ್ನು ಮುದ್ದೇಗೌಡ, ಬಸವೇಗೌಡ ಹಾಗೂ ವಿನೋದ್‌ ಎಂದು ಗುರುತಿಸಲಾಗಿದೆ. ಮೊದಲಿಗೆ ವಿನೋದ್‌ ಹಸುವನ್ನು ತೊಳೆಯಲು ಕೆರೆಯ …

ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಬ್ಬದ ಜೂಜಿಗೆ ಮಂಡ್ಯ ಎಸ್‌ಪಿ ಎಂ. ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ಹೇರಿದ್ದಾರೆ. ಈ ಬಗ್ಗೆ ಮಾತನಾಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್‌ …

ಸರಗೂರು: ಅರಣ್ಯದ ರೈಲ್ವೆ ಕಂಬಿಗೆ ಸಿಲುಕಿ ನರಳಾಡುತ್ತಿದ್ದ ಆನೆಯನ್ನು ರಕ್ಷಣೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಾಡಗ ಗ್ರಾಮದಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಬರುವ ಪ್ರಯತ್ನದಲ್ಲಿ ಆನೆಯೊಂದು ರೈಲು ಕಂಬಿ ಮಧ್ಯೆ ಸಿಲುಕಿ ಹಿಂದೆಯೂ ಬರಲಾಗದೇ ಮುಂದೆಯೂ ಹೋಗಲಾಗದೇ …

ಮಂಡ್ಯ:  ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ ನದಿ ನೀರನ್ನು ಮಲೀನ ಗೊಳಿಸಲಾಗುತ್ತಿದೆ. ಕೂಡಲೇ ಸ್ವಚ್ಚತೆ ಕಾಪಾಡುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಪುರಸಭೆ ಕಚೇರಿಗೆ ಹಿಂದೂ ಜಾಗರಣಾ …

Stay Connected​
error: Content is protected !!