ಮೈಸೂರು : ಡಾ. ಬಾಬು ಜಗಜೀವನರಾಮ್ ಅವರು ಈ ರಾಷ್ಟ್ರ ಕಂಡ ಶ್ರೇಷ್ಠ ರಾಜಕೀಯ ಮುತ್ಸದಿ. ದಲಿತರ, ತುಳಿತಕ್ಕೊಳದವರ, ಶ್ರಮಿಕರ ಹಾಗೂ ಎಲ್ಲಾ ವರ್ಗದ ಅಭಿವೃದ್ಧಿಯ ಪೂರಕವಾಗಿ ಅವರ ಜೀವನವನ್ನು ಮುಡಾಪಾಗಿಟ್ಟ ಮಹಾನ್ ಚೇತನ. ಅವರ ಚಿಂತನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಿವೆ …
ಮೈಸೂರು : ಡಾ. ಬಾಬು ಜಗಜೀವನರಾಮ್ ಅವರು ಈ ರಾಷ್ಟ್ರ ಕಂಡ ಶ್ರೇಷ್ಠ ರಾಜಕೀಯ ಮುತ್ಸದಿ. ದಲಿತರ, ತುಳಿತಕ್ಕೊಳದವರ, ಶ್ರಮಿಕರ ಹಾಗೂ ಎಲ್ಲಾ ವರ್ಗದ ಅಭಿವೃದ್ಧಿಯ ಪೂರಕವಾಗಿ ಅವರ ಜೀವನವನ್ನು ಮುಡಾಪಾಗಿಟ್ಟ ಮಹಾನ್ ಚೇತನ. ಅವರ ಚಿಂತನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಿವೆ …
ಮೈಸೂರು : ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ, ಆಡಳಿತ ಚರ್ಚೆಯ ವಿಷಯಗಳಾಗಿವೆ. ಅವೆಲ್ಲವನ್ನು ಸಾಮಾನ್ಯ ಜನರಿಗೆ ತಲುಪಿಸಲು ಹೆಣಗಾಡುವ ಪರಿಸ್ಥಿತಿ ಎದುರಾಗಿದೆ. ನೈತಿಕತೆ ಕಳೆದು ಹೋಗಿ, ಸಾಂಸ್ಕೃತಿಕ ನಾಯಕತ್ವ ಕುಸಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಬೇಸರ ಹೊರಹಾಕಿದರು. …
ಮೈಸೂರು : ಕೊನೆಯ ಆಷಾಡ ಶುಕ್ರವಾರದ ಪ್ರಯುಕ್ತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ನಾಡದೇವತೆ ಚಾಮುಂಡೇಶ್ವರಿ ದರ್ಶನವನ್ನು ಪಡೆದರು. ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ …
ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ ಹೊರಹರಿವನ್ನು ಹೆಚ್ಚಿಸಲಾಗಿದೆ. ಕಬಿನಿ ಅಣೆಕಟ್ಟೆಗೆ 20,000 ಕ್ಯುಸೆಕ್ ಒಳಹರಿವು ಇದೆ. ಹೀಗಾಗಿ 25 …
ಮಂಡ್ಯ : ಮಂಡ್ಯ ತಾಲ್ಲೂಕಿನ ಯಲಿಯೂರು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪರಿಶೀಲನೆ ನಡೆಸಿದರು. ಬುಧವಾರ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ …
ಮೈಸೂರು : ರಾಜ್ಯ ಸರ್ಕಾರದ ವತಿಯಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹ ಗ್ರಾಹಕರ ವಿದ್ಯುತ್ ಸ್ಥಾವರಗಳಿಗೆ 1995.18 ಕೋಟಿ ರೂ. ಹಾಗೂ ಕೃಷಿ ನೀರಾವರಿ ಪಂಪ್ ಸೆಟ್ ವಿದ್ಯುತ್ ಸ್ಥಾವರಗಳಿಗೆ 6717.79 …
ಚಾಮರಾಜನಗರ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಪಿ ನೌಕರರಿಗೆ ನೇಮಕಾತಿ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು. ರಾಜ್ಯದ ಅಧಿಕಾರ ಹಿಡಿಯಲು ದಲಿತ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ …
ಮಡಿಕೇರಿ : ಕೊಡಗು ಜಿಲ್ಲೆಯ ಗಡಿ ಭಾಗದ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಪಾರೆ, ಬಿಟಿಯಾಡಿ, ಮಡೆಕಾನ, ಫಾರೆಸ್ಟ್ ಐಬಿ, ಪಚ್ಚೆಪಿಲಾವ್ ಮುಂತಾದ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳ ದಾಳಿಯನ್ನು ತಡೆಯಲು ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ಗ್ರಾ.ಪಂ …
ಬೆಂಗಳೂರು : ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ನಾಗಮಂಗಲ ಶಾಖಾ ನಾಲೆಯು ಸರಪಳಿ 0.00 ಕಿ.ಮೀ ಇಂದ 78.46 ಕಿ.ಮೀ ವರೆಗೆ 560 ಕೋಟಿ ರೂಪಾಯಿ ಅಂದಾಜು ಮೊತ್ತದ ಮರುವಿನ್ಯಾಸ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ನಾಗಮಂಗಲ ಶಾಖಾ ನಾಲೆಯು ಮೂಲ …
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ. ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ …