Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಸ್ಥಳಕ್ಕೆ ಸಂಸದ ಯದುವೀರ್‌ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ. ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದ ಸುತ್ತಮುತ್ತಲಿನಲ್ಲಿ …

ಕೊಡಗು: ದ್ವಿಚಕ್ರ ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಯುವಕರ ಪೋಷಕರಿಗೆ ಗೋಣಿಕೊಪ್ಪ ಪೋಲಿಸರು ದಂಡ ವಿಧಿಸಿದ್ದಾರೆ. ಠಾಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಪಟ್ಟಣದಲ್ಲಿ ವಾಹನ ಮತ್ತು ಚಾಲಕರ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದ್ದು ಅಪ್ರಾಪ್ತ ಯುವಕರನ್ನ ಎಚ್ಚರಿಸಿ, ಪೋಷಕರಿಗೆ …

ಮೈಸೂರು : ನಿತ್ಯದ ಕೆಲಸದ ಒತ್ತಡದಿಂದ ಕೊಂಚ ಬಿಡುವು ಪಡೆದು ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿವಿಧ ಆಟೋಟಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂತಸದ ಕ್ಷಣಗಳನ್ನು ಕಳೆದರು. ಇಂತಹ ಸಂಭ್ರಮ ಹಾಗೂ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ …

ಕೊಳ್ಳೇಗಾಲ: ಶಿವರಾತ್ರಿ ಹಬ್ಬದ ದಿನ ರಾತ್ರಿ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮದ ಸಗಟು ಮಳಿಗೆಯಲ್ಲಿ ದಾಸ್ತಾನು ಇಟ್ಟಿದ್ದ 6900 ಕೆಜಿ ಅಕ್ಕಿಯನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ತುಮಕೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕೊಬ್ಬರಿ …

ಕಂಪಲಾಪುರ: ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ ಗ್ರಾಮದ ಎ.ಮಂಜುನಾಥ್ ಎಂಬವರ ತೋಟದಲ್ಲಿ ಕಳೆದ ವರ್ಷ ನಾಟಿ ಮಾಡಿದ್ದ 2 ಸಾವಿರ ಬಾಳೆ ಗಿಡಗಳು, ಕಟಾವಿಗೆ ಬಂದಿರುವ 500 ಬಾಳೆ ಗಿಡಗಳು ಮಳೆ ಗಾಳಿಗೆ ನೆಲಕ್ಕುರಳಿವೆ. ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ …

ಮಹಾನಗರ ಪಾಲಿಕೆ ವಲಯ ಕಚೇರಿ-1 ಮತ್ತು 2ರಲ್ಲಿ ಇ-ಖಾತೆ ಹಂಚಿಕೆ ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆ ಕಚೇರಿ-1 ಮತ್ತು 2ರಲ್ಲಿ ಶಾಸಕ ಶ್ರೀವತ್ಸ ಅವರು ೨೫೦ಕ್ಕೂ ಹೆಚ್ಚು ಮಂದಿಗೆ ಇ-ಖಾತೆ ಪತ್ರ ಹಂಚಿಕೆ ಮಾಡಿದರು. ನಗರದ ವಲಯ …

ಮೈಸೂರು: ಪಟ್ಟಣ ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 7ನೇ ವಾರ್ಡಿನ ಸದಸ್ಯ ತುಂಬಲ ಪ್ರಕಾಶ್ ರನ್ನು ಆಯ್ಕೆ ಮಾಡಲಾಗಿದೆ. ಪಟ್ಟಣ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ವೇಳೆ ಪ್ರಕಾಶ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮೊದಲಿಗೆ ಸ್ಥಾಯಿ ಸಮಿತಿ …

ಮೈಸೂರು: ಎರಡು ಸಾವಿರ ವರ್ಷಕ್ಕೂ ಹೆಚ್ಚಿನ ಇತಿಹಾಸವಿರುವ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ಅಗತ್ಯ ಎಂದು   ಸಂಶೋಧಕ ಕೆ.ಆರ್.ಮಧುಸೂದನ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ …

ಮೈಸೂರು: ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹಳ ಮುಖ್ಯವಾಗಿದೆ. ಅವರಿಗೆ ವಿಶೇಷ ಗೌರವ ನೀಡಿ, ಕಾಲಕಾಲಕ್ಕೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ನಗರದ ಪಡುವಾರಹಳ್ಳಿಯ  ಬಾಬು …

ಮಂಡ್ಯ : ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಸಬಲೀಕರಣ ಮಾಡುವುದು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು. ಇಂದು (ಮಾ.28) ಮದ್ದೂರು ತಾಲ್ಲೂಕು ಮೈದಾನದಲ್ಲಿ ಜಿಲ್ಲಾ ಪಂಚಾಯತ್, ಮಂಡ್ಯ ತಾಲ್ಲೂಕು ಪಂಚಾಯತ್, …

Stay Connected​
error: Content is protected !!