ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ …
ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ …
ಮೈಸೂರು : ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ …
ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಂದ ಗ್ರಾಮದಲ್ಲಿ ಕಾಡಾನೆ ಹಿಂಡುಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ. ವಿರಾಜಪೇಟೆ ತಾಲ್ಲೂಕಿನ ಕುಂದಾ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕುಂದಾ ಗ್ರಾಮದ ದೇವರ ಕಾಡಿನಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಒಂದು ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಓರ್ವ ರೈತ ತನ್ನ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದ. ಆ ಹಸುವಿನ ಮೇಲೆ ಹುಲಿ …
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ಸಡಗರ ಮನೆ ಮಾಡಿದೆ. ಈ ಜಿಲ್ಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಇಂದಿನಿಂದ 30ರವರೆಗೆ ನಡೆಯಲಿದೆ. ಹಾಗಾಗಿ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲವಾದರೇ, ಡಿಕೆಶಿಯನ್ನೇ ಈ ರಾಜ್ಯದ ಸಿಎಂ ಮಾಡಿ ಎಂದು ವಿಧಾನ ಪರಿಷತ್ ವಿಪಕ್ಷ ಛಲವಾದಿ ನಾರಾಯಣಸ್ವಾಮಿ ಸವಾಲ್ ಎಸೆದಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ …
ಮೈಸೂರು: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿದ್ದು, ಸರ್ಕಾರದ ನಡೆ ಸ್ವಾಗತಾರ್ಹ ವಾಗಿದೆ ಎಂದು ರಾಜ್ಯ ರೈತ ಒಕ್ಕೂಟಗಳ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಹಾಲಿನ ದರ …
ಮೈಸೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಒಂದಲ್ಲಾ, ಮತ್ತೊಂದರಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುತ್ತಿದೆ. ಅಂತೆಯೇ ಈಗ ಹಾಲಿನ ದರ ಏರಿಕೆ ಮಾಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ …
ಮೈಸೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರರ ಅವರ ಹೇಳಿಕೆಗಳಿಂದ ರಾಜ್ಯ ಜನತೆಯ ದಾರಿ ತಪ್ಪಿಸುವ ಆಗುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ …
ಮೈಸೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿರುವುದು ಪಕ್ಷದ ಇತರರಿಗೂ ಎಚ್ಚರಿಕೆಯ ಗಂಟೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ …