Mysore
21
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಸೆಲ್ಕೊ ಫೌಂಡೇಶನ್ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್‌ನಿಂದ ಪಾಂಡವಪುರದಲ್ಲಿ ಜು.19ರಂದು ಸೌರಶಕ್ತಿ-ಸ್ವ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಪ್ರಮುಖ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಸಂಘಟಿಸಿರುವ ಈ ಮೇಳವು ಪಾಂಡವಪುರದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ …

Two suspended for preparing food for patients using expired ingredients

ಮೈಸೂರು : ಮೈಸೂರಿನ ಐತಿಹಾಸಿಕ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮುಗಿದ ಆಹಾರ ಪದಾರ್ಥಗಳಿಂದ ತಯಾರಿಸಿದ ಆಹಾರಗಳನ್ನು ರೋಗಿಗಳಿಗೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಮೈಸೂರಿನ ಕೆ ಆರ್ ಆಸ್ಪತ್ರೆ ಹಾಗೂ ಚಲುವಾಂಬ ಆಸ್ಪತ್ರೆಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ …

chamundeshwari chamundi temple special pooja

ಮೈಸೂರು : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಜು.17ರಂದು ನಡೆಯಲಿರುವ ಶ್ರೀ ಚಾಮುಂಡೇಶ್ವರಿ ವರ್ಧಂತಿಗೆ ಚಾಮುಂಡೇಶ್ವರಿ ಪ್ರಾಧಿಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಮುಂಜಾನೆ 4 ಗಂಟೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ …

Municipal council members protest

ಎಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕೋಟ್ಯಂತರ ರೂ. ಅನುದಾನದ ಕೆಲಸ ಕಾರ್ಯಗಳು ನಡೆಯದೆ ಮತ್ತು ಮೂಲಸೌಕರ್ಯಗಳು ದೊರೆಯುತ್ತಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯ ಮಿಲ್ ನಾಗರಾಜು ಪಟ್ಟಣದಲ್ಲಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಪುರಸಭೆ ಕಚೇರಿಯ ಮುಂಭಾಗದಲ್ಲಿ ಕುಳಿತು, ಚರಂಡಿ ತ್ಯಾಜ್ಯವನ್ನು …

Kukkuta Sanjeevini project K.R. Nandini

ಮಂಡ್ಯ : ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯತ್ …

K.R. Hospital

ಮೈಸೂರು : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ ಎಚ್. ಕೃಷ್ಣ ಅವರು ಇಂದು(ಜು.16) ಕೆ.ಆರ್.ಆಸ್ಪೆತ್ರೆಗೆ ಭೇಟಿ ನೀಡಿ ಅಲ್ಲಿನ ಮೂಲ ಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ತಾಯಿ ಹಾಗೂ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಪರಿಶೀಲನೆ …

KRS | Large Volume of Water Released into Cauvery River: Advisory Issued for Precaution

ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಹಳೆ ಮೈಸೂರು ಭಾಗದ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ …

Series of Heart Attack Deaths Continue in Hassan: One More Succumbs

ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯಾಘಾತಕ್ಕೆ 44 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. …

Young woman escapes with young man of another religion Uneasy atmosphere in the village

ಮಂಡ್ಯ: ಅನ್ಯಕೋಮಿನ ಯುವಕನ ಜೊತೆ ಯುವತಿ ರಾತ್ರೋರಾತ್ರಿ ಎಸ್ಕೇಪ್‌ ಆಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದಲ್ಲಿ ನಡೆದಿದೆ. ಚಿನಕುರುಳಿ ಗ್ರಾಮದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಹಾಗೂ ಅನ್ಯಕೋಮಿನ ಯುವಕನ ನಡುವೆ ಕಳೆದ ಕೆಲ …

high court of karnataka

ಬೆಂಗಳೂರು :  ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ …

Stay Connected​
error: Content is protected !!