Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಾಗರಹೊಳೆಯ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದ ಕಾಕನಕೋಟೆಯಲ್ಲಿ ಮುಂಜಾನೆ ಸಫಾರಿಯ ವೇಳೆ ಹುಲಿಯೊಂದು  ಮರಿಗಳೊಂದಿಗೆ ದರ್ಶನ ನೀಡಿದೆ. ಕಾಕನಟೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಶುಕ್ರವಾರ(ಮಾರ್ಚ್.‌28) ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಪುಟ್ಟ ಪುಟ್ಟ ಮರಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ತಾಯಿ …

ಮಂಡ್ಯ: ಏಪ್ರಿಲ್ 5 ರಂದು ಬಾಬು ಜಗಜೀವನ್ ರಾಮ್‌ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ‌ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ …

ಮಂಡ್ಯ: ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಗುರುವಾರ ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್‌ಗೌಡ (11) ಮೃತ ವಿದ್ಯಾರ್ಥಿ. ಲೇಖನ್‌ಗೌಡ ರಜೆಯ ನಿಮಿತ್ತ …

ಮಡಿಕೇರಿ: ಮಂಗಳೂರು ರಸ್ತೆ ಕಾಟಕೇರಿಯಲ್ಲಿ ಪ್ರಶಾಂತಿ ಹೋಂ ಸ್ಟೇ ಎದುರು ಭೀಕರ ರಸ್ತೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್‌ ಸವಾರ ಕಕ್ಕಬೆ ನಿವಾಸಿ ಶರತ್‌ (28) ಎಂದು ಗುರುತಿಸಲಾಗಿದೆ. ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ …

ಮೈಸೂರು: ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಮತ್ತು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ತಿಳಿಸಿದರು. ಏಪ್ರಿಲ್ 9 ರಂದು ನಡೆಯುವ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ …

ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ದಿನೇ ದಿನೇ ಕೆರೆ ಹಾಗೂ ನದಿಗಳಲ್ಲಿ ಸ್ನಾನ ಮಾಡುವ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ …

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ …

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಿಂಗಾರಿಪುರ ಗ್ರಾಮದಲ್ಲಿ ಕಳೆದ ಮೂರು ವರ್ಷದ ಹಿಂದೆ ನಿರ್ಮಾಣವಾದ ವಾಟರ್‌ ಟ್ಯಾಂಕ್‌ನಲ್ಲಿ ನೀರಿನ ಭಾಗ್ಯವೇ ದೊರೆತಿಲ್ಲ. ಆದರೆ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ತಾಲ್ಲೂಕಿನ ಸಿಂಗಾರಿಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ವಾಟರ್ …

ಮೈಸೂರು: ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಯ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ನಿರ್ಮಾಣಕ್ಕೆ ಅಂತಿಮವಾಗಿ ಅನುಮೋದನೆ ದೊರೆತಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿಸುತ್ತೇನೆ ಎಂದು ತಿಳಿಸಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು …

Stay Connected​
error: Content is protected !!