Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ 20ನೇ ವಾರ್ಷಿಕ ಘಟಿಕೋತ್ಸವವು ಮಾ. 27ರಂದು ಬೆಳಿಗ್ಗೆ 11ಕ್ಕೆ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು. ಮುಕ್ತ ವಿವಿಯ ಅತಿಥಿಗೃಹದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …

ಮೈಸೂರು: ಯುಜಿಸಿ ಮಾರ್ಗಸೂಚಿ ಉಲ್ಲಂಘಿಸಿ ಮೈಸೂರು ವಿವಿ ನಡೆಸಿರುವ 2024-25ರ ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ದಸಂಸ ಜಿಲ್ಲಾ ಸಂಚಾಲಕ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ. ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನಡೆಯಲಿದ್ದು, ಇಲ್ಲಿಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಇನ್ನು ಯುಗಾದಿ …

ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು ಒಂದು ಗಂಟೆಗೂ …

ಮಂಡ್ಯ : ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಅರಣ್ಯಾಧಿಕಾರಿಗಳು ಓಕ್ಕಲೆಬ್ಬಿಸುವ ಪ್ರಯತ್ನ ಮಾಡಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ರವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಭೇಟಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ಭೇಟಿ ಆಗಿರಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್‌ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಚಿವ …

ಕೊಳ್ಳೇಗಾಲ: ಮಂಗಳವಾರ ಸಿದ್ದಯ್ಯನಪುರ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಟಾ ಏಸ್ ಚಾಲಕ ದೊಡ್ಡಿಂದುವಾಡಿ ಗ್ರಾಮದ ಗೌತಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇದರೊಂದಿಗೆ ಅಪಘಾತದಲ್ಲಿ …

ಮೈಸೂರು: ಮಾರ್ಚ್ 27 ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ವ್ಯತ್ಯಯಾಗಲಿದೆ. ವಿದ್ಯುತ್‌ವ್ಯತ್ಯಯವಾಗುವ ಪ್ರದೇಶಗಳು: ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರ ಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ಯ್ರಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ.ಮೊಹಲ್ಲಾ ವಿಭಾಗದ, ಚಾ.ವಿ.ಸ.ನಿ.ನಿ., ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು : ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಅರ್ ಅಂಬೇಡ್ಕರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ …

ಮಂಡ್ಯ: ಜಿಲ್ಲೆಯ ಮೇಲುಕೋಟೆಯಲ್ಲಿ ಏ.7 ರಂದು ನಡೆಯುವ ವೈರಮುಡಿ ಉತ್ಸವ ಕುರಿತು ಜಿಲ್ಲಾಧಿಕಾರಿ ಡಾ: ಕುಮಾರ ಬುಧವಾರ ಉತ್ಸವದ ಸಿದ್ದತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಸಂಚಾರ ವ್ಯವಸ್ಥೆ ಪಾರ್ಕಿಂಗ್, ಭಕ್ತಾಧಿಗಳಿಗೆ ಮಾಡಿಕೊಂಡಿರುವ ಸಿದ್ಧತೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು …

Stay Connected​
error: Content is protected !!