Mysore
21
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Provide better service to tourists ADC Shivaraju

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯರ ಉತ್ತಮ ವಾಸ್ತವ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ, ವ್ಯವಸ್ಥಾಪಕರ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿಯೂ ಆದ …

hassan car accident CCTV footage captured

ಹಾಸನ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿಯಲ್ಲಿ ನಿಂತಿದ್ದ ನಾಲ್ವರು ಯುವಕರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಭಾನುವಾರ ರಾತ್ರಿ 9:30 ರ ಸುಮಾರಿಗೆ ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಹತ್ತಿರದ …

Provide good medical facilities to Anganwadi and school children

ಮೈಸೂರು : ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಚಿಕಿತ್ಸೆಗೆ ರೆಫರ್ ಮಾಡಲಾದ ಮಕ್ಕಳನ್ನು ಸೂಕ್ತ ಫಾಲೋ ಅಪ್ ಮಾಡುವುದು …

Chief Minister Medal

ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ …

mlc-thimmaiah

ಮೈಸೂರು : ರಾಜ್ಯದಲ್ಲಿ ಬಿಜೆಪಿ, ಜಾ.ದಳ ಸರ್ಕಾರ ಇದ್ದಾಗ ಜನರಿಗೆ ಏನು ಮಾಡಲಿಲ್ಲ. ಈಗ ಬಿಟ್ಟಿ ಕೊಟ್ಟಿದ್ದಾರೆ ಎನ್ನುವ ಬದಲಿಗೆ ನೀವು ಏನು ಕೊಟ್ಟಿರಿ ಎಂಬುದನ್ನು ಜನರ ಮುಂದೆ ಹೇಳಬೇಕು. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವ ಪ್ರತಿಪಕ್ಷಗಳ ನಾಯಕರಿಗೆ ತಕ್ಕ …

Mysore Temple

ಮೈಸೂರು : ಚಾಮುಂಡೇಶ್ವರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವೆಡೆಯ ಶಕ್ತಿ ದೇವತೆಗಳ ದೇವಸ್ಥಾನಗಳು, ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರದ ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, …

tiger

ಹುಣಸೂರು: ನಾಗರಹೊಳೆ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‌ನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ ನೀಡಿದ್ದು, ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿಗರಿಗೆ ಹುಲಿರಾಯ ದರ್ಶನ ನೀಡಿರಲಿಲ್ಲ, ಆದರೆ ಮಂಗಳವಾರ ಸಫಾರಿಗೆ ತೆರಳಿದ್ದ ವೇಳೆ …

tiger

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಕನಕೋಟೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಯೊಂದು ದರ್ಶನ ನೀಡಿದೆ. ಸಫಾರಿಗೆ ತೆರಳುವ ಪ್ರವಾಸಿಗರಿಗೆ ವನ್ಯಮೃಗಗಳು ಕಾಣಿಸುವುದು ಸರ್ವೇ ಸಾಮಾನ್ಯ. ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಳ್ಳುವುದು ತೀರಾ ಅಪರೂಪ. ಇಂದು ಬೆಳಿಗ್ಗೆ ಸಫಾರಿಗೆ …

Festival idol procession in Nanjangud by the wodeyar Family

ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು. ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಮೈಸೂರು ರಾಜಮನೆತನ ಶ್ರೀಕಂಠೇಶ್ವರನ ದರ್ಶನ ಪಡೆಯಿತು. ಬಳಿಕ ದೇವಾಲಯದ ಸುತ್ತ ನಡೆದ ಉತ್ಸವ …

More than 50 people fall ill after consuming prasad at fair

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್‌ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್‌ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ …

Stay Connected​
error: Content is protected !!