Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು ಅವರ ಮಗ, ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹರೀಶ್ ಸಾವಿಗೀಡಾದ …

ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ …

ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪೋಕ್ಲು ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಚಿಯಕ ಪೂವಂಡ ರಂಜು ತಿಮ್ಮಯ್ಯ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. …

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್‌ 30 ರಿಂದ ಮೂರು ದಿನಗಳ ಕಾಲ ಅರಮನೆ ಮುಂಭಾಗ  ಯುಗಾದಿ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ. ಮಾರ್ಚ್ 30 ರಂದು ಸಂಜೆ 5:30 ಗಂಟೆಗೆ ಸಂಗೀತೋಯ್ಸವ ಆರಂಭವಾಗಲಿದೆ. ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.‌25) ಕೆ.ಆರ್‌.ಕ್ಷೇತ್ರ, ಎನ್‌.ಆರ್‌.ಕ್ಷೇತ್ರ, …

ಮೈಸೂರು: ವಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ಶಾಸಕ ಮುನಿರತ್ನ ಅವರು ಎಚ್‌ಐವಿ ಇಂಜೆಕ್ಷನ್‌ ನೀಡಿರಬಹುದು. ಹಾಗಾಗಿ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್‌, ಟಾಟಾ ಏಸ್‌ ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿದೆ. ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಇಂದು(ಮಾರ್ಚ್.‌25) ಬೈಕ್, ಟಾಟಾ ಏಸ್ ಮತ್ತು …

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಸಂವಿಧಾನ ವಿರೋಧಿಯನ್ನು ಶೀಘ್ರವೇ ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ಮೈಸೂರಿನ ಆಶೋಕಪುರಂ ಪೊಲೀಸ್ ಠಾಣೆಯ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ಕೆ.ಆರ್ ಕ್ಷೇತ್ರದ ಶಾಸಕ …

ಶ್ರೀರಂಗಪಟ್ಟಣ: ಸಾರ್ವಜನಿಕ ಸಶ್ಮಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ್ದಕ್ಕೆ ಮೃತ ವ್ಯಕ್ತಿಯನ್ನು ರಸ್ತೆ ಮಧ್ಯೆಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ …

Stay Connected​
error: Content is protected !!