ಹುಣಸೂರು: ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲುಗಡೆ ವಿಚಾರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಕಿರಿಕ್ ಆಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಣಸೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. …










