Mysore
22
overcast clouds

Social Media

ಬುಧವಾರ, 08 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
bus- car accident

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದಿಂದ ಮಹದೇಶ್ವರ ಬೆಟ್ಟದತ್ತ ಸಾಗುತ್ತಿದ್ದ ಕೆಎ ೧೦ ಎಫ್ ೦೨೮೭ …

tiger-kubing-myspre

ಗುಂಡ್ಲುಪೇಟೆ : ತಾಲ್ಲೂಕಿನ ದೇಶಿಪುರ ಕಾಲೋನಿಯಲ್ಲಿ ಪುಟ್ಟಮ್ಮ ಎಂಬ ಗಿರಿಜನ ಮಹಿಳೆ ಹುಲಿ ದಾಳಿಯಿಂದ ಮೃತಪಟ್ಟ ಬಳಿಕ ಆತಂಕದಲ್ಲಿರುವ ಜನತೆಗೆ ಈಗ ಹಾಲಹಳ್ಳಿ ಜಮೀನೊಂದರಲ್ಲಿ ಕುಳಿತು ಘರ್ಜಿಸುತ್ತಿರುವ ಹುಲಿಯ ದರ್ಶನವಾಗಿರುವುದು ಕಂಗಾಲಾಗಿಸಿದೆ. ಜಮೀನಿನಲ್ಲಿ ಹುಲಿ ಕುಳಿತು ಗರ್ಜಿಸುತ್ತಿದ್ದುದನ್ನು ಜಮೀನಿನವರು ದೂರದಿಂದಲೇ ನೋಡಿ …

talaiva

ಮೈಸೂರು :‌ ತಮಿಳು ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಜೈಲರ್‌ -2 ಸಿನಿಮಾದ ಕೆಲವು ಭಾಗದ ಚಿತ್ರಿಕರಣ ಮೈಸೂರಿನ ಬಿಳಿಕೆರೆಯ ಹುಲ್ಲೇನಹಳ್ಳಿಯಲ್ಲಿ ನಡೆಯುತ್ತಿದ್ದು, ಅಭಿಮಾನಿಗಳು ರಜನಿಕಾಂತ್‌ ಅವರನ್ನು ನೋಡಲು ಮುಗಿಬಿದ್ದು ಚಿತ್ರಕರಣ ಸ್ಥಳಕ್ಕೆ ದೌಡಯಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಜೈಲರ್-‌2 …

suspension bridge

ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ : ಎರಡು ತಾಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಬಾಂಧವ್ಯದ ಬೆಸುಗೆಯಾಗಿದ್ದ ರಾಮಸ್ವಾಮಿ ಕಣಿವೆಯ ತೂಗು ಸೇತುವೆ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಕೊಡಗು …

mysore-distric-officer-news

ಮೈಸೂರು: ‌ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಪೀಪಲ್ಸ್‌ ಪಾರ್ಕ್‌ ಭೇಟಿ ನೀಡಿ ಪರೀಕ್ಷೆ ಸುಲಲಿತವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು …

narega-yojana-news

ಮೈಸೂರು : ಜಿಲ್ಲೆಯೆಲ್ಲೆಡೆ ಅಂಗನವಾಡಿ ಹಾಗೂ ಶಾಲೆಗಳು ತೆರೆದುಕೊಂಡ ಈ ಹೊತ್ತಲ್ಲಿ ಅಲ್ಲೊಂದು ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ನೂತನ ಶೌಚಾಲಯಗಳೊಂದಿಗೆ ಚಿಣ್ಣರನ್ನು ಬರ ಮಾಡಿಕೊಂಡಿದ್ದು, ಇದಕ್ಕೆ ನರೇಗಾ ನೆರವಾಗಿ ನಿಂತಿದೆ. ಹೌದು, ಮಹಾತ್ಮಗಾಂಧಿಯವರ ಕನಸಿನಂತೆ ಅಭಿವೃದ್ಧಿ ಎಂಬುದು ಗ್ರಾಮಗಳಿಂದಲೇ ಆಗಬೇಕೆಂಬ ಪರಿಕಲ್ಪನೆಯಲ್ಲೇ …

kaveri-dam-water-flow

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು …

ಮಂಡ್ಯ: ಜಿಲ್ಲೆಯ ಬಸ್‌ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು …

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ. ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಚೇತನ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ. ಕಿಕ್ಕೇರಿ ಮೂಲದ ಚೇತನ್‌ ಹಳೇ ಬಸ್‌ …

ಎಚ್.ಡಿ.ಕೋಟೆ: ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರವಿ ಸಂತು ಬಳಗದ ವತಿಯಿಂದ ಮೂಲಭೂತ ಸೌಕರ್ಯ ಒದಗಿಸಲಾಯಿತು. ಶಾಲೆಗೆ ರವಿ ಸಂತು ಬಳಗದ ಪರವಾಗಿ ರಮೇಶ್ ನಾಗರಾಜ ಅವರ ಕುಟುಂಬದ ಹೆಸರಲ್ಲಿ ಸಮಗ್ರ ಅಭಿವೃದ್ಧಿ ಸಂಸ್ಥಾಪಕರಾದ ಡಾಕ್ಟರ್ ಸ್ನೇಹ ರಾಕೇಶ್ ಅವರ …

Stay Connected​
error: Content is protected !!