Mysore
26
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾ‌ರ್ ಹಾಗೂ ಶಮರ್‌ ಮಿತ್ರ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರು ಆರೋಪಿಗಳು ಬಿಳಿಕೆರೆಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ …

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುಡುಮಾದನಹಳ್ಳಿಯಲ್ಲಿ ರಾಜ್ಯ ಸರ್ಕಾರ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದೆ. …

ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ ಸ್ಪರ್ಶ ಮಾಡಿದೆ. ಕಳೆದ 2021ರಲ್ಲಿ ದೇವಾಲಯ ಪ್ರವೇಶ ಮಾಡಿದ್ದ ಸೂರ್ಯನ ರಶ್ಮಿ, 2024ರ …

ಎಚ್‌.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ ಅಂತರಸಂತೆ ವಲಯಲ್ಲಿ ಅರಣ್ಯ ರಕ್ಷಕನಾಗಿ ಸೇವೆಯಲ್ಲಿದ್ದ ಎಚ್.ಡಿ.ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್ ಸಾವನ್ನಪ್ಪಿದವರು. ಮೃತ ಸುಪ್ರೀತ್‌ ಮಂಗಳವಾರ ರಾತ್ರಿ …

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ದೇವಿ ವಿಲ್ಲಾ …

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು ಕಾರ್ಯಕ್ರಮವನ್ನು ತಡೆದು ಕ್ರಮಕ್ಕೆ ಮುಂದಾಗಿದ್ದಾರೆ. ಹತ್ತನೇ ತರಗತಿ ಉತ್ತೀರ್ಣಳಾದ 15 ವರ್ಷ ಪ್ರಾಯದ ಬಾಲಕಿಗೆ ಪಿರಿಯಾಪಟ್ಟಣದ ಯುವಕ ನೊಂದಿಗೆ ಕುಟುಂಬಸ್ಥರು …

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ ಒಟ್ಟು 9 ಎಕರೆ ಜಾಗವನ್ನು ತೆರವುಗೊಳಿಸಿದರು. ಎಂಡಿಎ ಆಯುಕ್ತ ಕೆ. ಆರ್. ರಕ್ಷಿತ್ ಅವರ ಸೂಚನೆ ಮೇರೆಗೆ ಪೊಲೀಸ್ ಭದ್ರತೆಯೊಂದಿಗೆ …

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಾನುವಾರು ಮೇಯಿಸಲು ಜಮೀನಿಗೆ ತೆರಳಿದ್ದ ನೀಲಮ್ಮ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಮರದ ಬಳಿ ನಿಂತಿದ್ದರು. ಈ ವೇಳೆ ಸಿಡಿಲು …

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಉತ್ತರ ನೀಡಿದರು. ಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ …

Stay Connected​
error: Content is protected !!