ಕೊಡಗು: ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ …










