Mysore
27
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಇ-ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-4ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಬಲೆಗೆ ಬಿದ್ದವರು. ವಲಯ ಕಚೇರಿಯಲ್ಲಿ …

hc mahadevappa

ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ …

30 ದಿನದೊಳಗಾಗಿ ಅಗತ್ಯ ಮಾಹಿತಿ ನೀಡಿ  ಮಂಡ್ಯ : ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ, ಅಧಿಕಾರಿಗಳು ಆರ್.ಟಿ.ಐ. ಕಾಯ್ದೆಯ ಕುರಿತು ಮೊದಲು ಸಮರ್ಪಕವಾಗಿ ತಿಳಿದುಕೊಳ್ಳಿ, ಮಾಹಿತಿ ಹಕ್ಕು ಕಾಯ್ದೆಯ ಮೂಲ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಅರ್ಜಿದಾರರು …

ಬೆಂಗಳೂರು : ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ. ಹಾಸನ …

ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ …

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು. ಇಂದು …

ಮೈಸೂರು : ಪ್ರಸ್ತುತ 2025ನೇ ಸಾಲಿನ ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿದೆ. ನಾಲ್ಕು ಆಷಾಡ ಶುಕ್ರವಾರಗಳು ಮತ್ತು ಜನ್ಮೋತ್ಸವದ ಪ್ರಯುಕ್ತ ಜೂನ್ 27 ಮೊದಲನೇ ಆಷಾಡ ಶುಕ್ರವಾರ ಜುಲೈ 4 ಎರಡನೇ ಆಷಾಡ ಶುಕ್ರವಾರ ಜುಲೈ 11 …

Lakshmi Hebbalka

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …

ಮಂಡ್ಯ: ಲೋನ್‌ ಕಟ್ಟುವುದು ತಡವಾಗಿದ್ದಕ್ಕೆ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ …

ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿ ಗಿರೀಶ್‌ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್‌ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ …

Stay Connected​
error: Content is protected !!