Mysore
21
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Chamaraj constituency Harish Gowda launches work worth Rs 4 crore Project

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು. ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ …

Protest demanding the removal of Goma encroachment

ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ …

Press Day celebration on the 25th Nagalakshmi Chaudhary participates

ಹನೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 25ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ರವರು ಆಗಮಿಸುತ್ತಿದ್ದು ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ …

Basavalinga Swamiji

ಸೋಮವಾರಪೇಟೆ : ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲೆಲ್ಲೂ ಜಾತಿ ಮೇಳೈಸಿದೆ ಎಂದು ಸ್ವತಂತ್ರ ಬಸವಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಇರುವ ಬೃಹತ್ …

A hut burned to the ground by fire

ಆಹಾರ ಪದಾರ್ಥ, ಬಟ್ಟೆ, ಪಾತ್ರೆ, ಕಾಗದ ಪತ್ರ ನಾಶ ಹಲಗೂರು : ಇಲ್ಲಿಗೆ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಗುಡಿಸಲು ಸಂಪೂರ್ಣವಾಗಿ ಭಸ್ಮವಾಗಿದ್ದು, ಅಲ್ಲಿ ವಾಸವಿದ್ದ ಕುಟುಂಬ ಅತಂತ್ರವಾಗಿದೆ. ಗುರುವಮ್ಮ ಎಂಬ ಮಹಿಳೆ …

Man dies after being run over by lorry

ಕುಶಾಲನಗರ : ಲಾರಿ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ನಾಪೋಕ್ಲು ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಗಿನ ಜಾವ ಮೈಸೂರಿಗೆ ತೆರಳುತ್ತಿದ್ದ ಲಾರಿಯು ಅಬ್ದುಲ್ ಸಲಾಂ ತಲೆ ಮೇಲೆ ಹರಿದಿದೆ. ಮೃತ …

Mysore Bannerghatta Zoo entry fee hiked

ಬೆಂಗಳೂರು : ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದ ಪ್ರವೇಶ ದರಗಳನ್ನು ಸರ್ಕಾರ ಪರಿಷ್ಕರಿಸಿದ್ದು, ಶೇ.20ರಷ್ಟು ದರ ಹೆಚ್ಚಳ ಮಾಡಿ ಪ್ರಸ್ತಾವನೆ ಅನುಮೋದನೆಗೆ ಅರಣ್ಯ ಇಲಾಖೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ನಡೆದ ಕರ್ನಾಟಕ …

Penguin Park at Mysore Karanji Lake Eshwara Khandre

ಬೆಂಗಳೂರು : ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರದ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ …

siddaramaiah

ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ …

Protecting the interests of farmers in the district is the responsibility

ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ …

Stay Connected​
error: Content is protected !!