Mysore
29
broken clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಬಂದ್‌ ಬರೀ ಪ್ರತಿಭಟನೆಗೆ ಸೀಮಿತವಾಗಿದೆ. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು …

ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್‌ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್‌ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್‌ …

ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …

ಹುಣಸೂರು: ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಕುಳಿತಿದ್ದ ಕೆಎಸ್‌ಆರ್‌ಪಿ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿರೇನಹಳ್ಳಿ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ಸೀಮೆಎಣ್ಣೆ ಕುಳ್ಳಯ್ಯನವರ ಮಗ ಕೆ.ಸಾಗರ್ (೩೧) ಮೃತಪಟ್ಟವರು. ಸ್ನೇಹಿತನ ಮದುವೆಯ …

ಮೈಸೂರು : ಎಸ್ಎಸ್ಎಲ್‌ಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಮೈಸೂರು ನಗರ ಸೇರಿದಂತೆ 133 ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯಲ್ಲಿ ಪರೀಕ್ಷೆಯ ಪ್ರವೇಶ ಪತ್ರಕ್ಕೆ ಸಂಬಂಧಪಟ್ಟಂತೆ ಎಲ್ಲಿಯೂ ಯಾವುದೇ ರೀತಿಯ ಗೊಂದಲಗಳು ಆಗಿಲ್ಲ. …

ಮೈಸೂರು : ಮರಾಠಿಗರ ಪುಂಡಾಟದ ವಿರುದ್ಧ ರಣಕಹಳೆ ಮೊಳಗಿಸಿರುವ ಕನ್ನಡ ಪರ ಹೋರಾಟಗಾರರು, ನಾಳೆ (ಮಾ.22) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಹೀಗಾಗಿ ನಾಳೆ ಕರುನಾಡು ಸ್ತಬ್ದವಾಗಲಿದೆ. ನಾಳಿನ(ಶನಿವಾರ) ಬಂದ್‌ಗೆ ಸಕಲ ಸಿದ್ದತೆಗಳು ನಡೆದಿದ್ದು, ಕೆಲವರು ಬಂದ್‌ಗೆ ಬಹಿರಂಗ ಬೆಂಬಲ ನೀಡಿದರೆ …

ಮಂಡ್ಯ : ಅರ್ಹ ಸ್ಲಂ ನಿವಾಸಿಗಳಿಗೆ ವಸತಿ ಒದಗಿಸಲು ಅರ್ಹರಿರುವವರ ಪಟ್ಟಿ ನೀಡುವಂತೆ ಶಾಸಕ ಪಿ.ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ನೀಡಲು …

ಮೈಸೂರು: ಮನೆಯಿಂದಲೇ ಕೆಲಸ ಎಂಬ ಜಾಹಿರಾತನ್ನು ನಂಬಿ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ನಂಬಿ ಷೇರು ಮಾರುಕಟ್ಟೆಗೆ ಹಣ ಹೂಡುವ ಮೂಲಕ 18 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಹೆಬ್ಬಾಳು ನಿವಾಸಿ ಮಹಿಳೆಯು ಇನ್ಸ್ಟಾಗ್ರಾಂ ಮೂಲಕ …

ಸ್ನೇಹಿತನಿಗೆ ಇರಿತ; ಮಗ, ತಾಯಿ ಬಂಧನ ಹುಣಸೂರು: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಕುಪಿತಗೊಂಡು ತನ್ನ ಸ್ನೇಹಿತನಿಗೆ ಬಿಯರ್ ಬಾಟಲಿಯಿಂದ ಚುಚ್ಚಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಬಳಿಯ ಶಾರದ ಸರ್ವೀಸ್ ಸ್ಟೇಷನ್‌ನಲ್ಲಿ ನಡೆದಿದೆ. ಹಳೇಬೀಡು ಗ್ರಾಮದ ಚೆಲುವರಾಜು ಅವರ …

ಮೈಸೂರು: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಒಳಗೆ ಭವನದ ಕಾಮಗಾರಿ ಪಾರಂಭಿಸಲಾಗುತ್ತದೆ ಎನ್ನುವ ದಲಿತರ ಕನಸನ್ನು ಭಗ್ನಗೊಳಿಸಿ ಹುಸಿ ಭರವಸೆಗಳನ್ನು ನೀಡುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪನವರ ನೈತಿಕತೆಯನ್ನು ಎಚ್ಚರಿಸಲು ಮಾ.೨೪ರಂದು ವಿಜಯನಗರದಲ್ಲಿರುವ ಅವರ ಮನೆಗೆ ಮುತ್ತಿಗೆ …

Stay Connected​
error: Content is protected !!