Mysore
21
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
guru purnima celebration 2025 (1)

ಮೈಸೂರು : ಗುರು ಪೂರ್ಣಿಮೆ ಅಂಗವಾಗಿ ನಗರದಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಗಳು ನಡೆದವು. ಈ ಕಾರ್ಯಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಗುರು ರಾಘವೇಂದ್ರ ದೇವಾಲಯ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಜಯಲಕ್ಷಿ ಪುರಂ, ಉತ್ತನಹಳ್ಳಿ ಸೇರಿದಂತೆ …

Dussehra Air Show

ಮೈಸೂರು : 2025ರ ದಸರಾ ಮಹೋತ್ಸವದಲ್ಲಿ ಪ್ರಮುಖ ಆಕರ್ಷಣೆ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿರುವ ನಾಡಹಬ್ಬವನ್ನು ವಿಜೃಂಭಣೆಯಿಂದ ಅದ್ದೂರಿಯಾಗಿ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ …

Nandini ghee

ಮೈಸೂರು : ಮಾರುಕಟ್ಟೆಯಲ್ಲಿ ನಂದಿನಿ ತುಪ್ಪದ ಬ್ರ್ಯಾಂಡ್‌ ರಕ್ಷಣೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕ್ಯೂ ಆರ್‌ ಕೋಡ್‌ ಇರುವ ನಂದಿನಿ ತುಪ್ಪ ಪ್ಯಾಕೆಟ್‌ನ್ನು ಪರಿಚಯಿಸಿದೆ. ನಂದಿನಿ ಬ್ರಾಂಡ್‌ನ ನೂತನ ವಿನ್ಯಾಸದ ೫೦೦ ಎಂಎಲ್ ಹಾಗೂ ೧ ಲೀ ತುಪ್ಪದ ಪ್ಯಾಕೆಟ್‌ನ್ನು ಗುರುವಾರ …

Nagamangala | Steps to issue title deeds to slum residents

ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು. ಗುರುವಾರ ನಾಗಮಂಗಲದ ಸುಭಾಷ್ ನಗರ ಸ್ಲಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ …

Deputy Commissioner makes surprise visit to Pandavapura Taluk office

ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗುರುವಾರ ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ, ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ …

Farewell to retired soldier Siddalingaiah

ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್‌ಪಿಎಫ್‌ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್‌ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. ಮೂಲತಃ ಮಂಡ್ಯ ಜಿಲ್ಲೆಯ …

ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು. ಬಣ್ಣ, …

Hassan | Son kills father and brother for property

ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್‌ ಎಂಬುವವರನ್ನು ಮೋಹನ್‌ ಎಂಬಾತ ಕೊಲೆ …

ಮೈಸೂರು : ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ವಕೀಲನನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಶ್ವಾಸ ದ್ರೋಹ ಹಾಗೂ ವಂಚನೆಯ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್ ಮಾಜಿ ವ್ಯವಸ್ಥಾಪಕ, …

ಮೈಸೂರು : ಮಾರಾಟವಾಗದೆ ಉಳಿದಿದ್ದ 5,288 ಲೀಟರ್‌ ಬೀಯರ್‌ ಅನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬುಧವಾರ ನಾಶಪಡಿಸಿದರು. ಕೆಎಸ್‌ಬಿಸಿಎಲ್ ಮೈಸೂರು-1 ಡಿಪೋ ಕೂರ್ಗಳ್ಳಿಯ ಅಬಕಾರಿ ಉಪ ಅಧಿಕ್ಷಕ ಎಲ್.ಬಿ.ವಿಕ್ರಮ್ ಮತ್ತು ಡಿಪೋನ ವ್ಯವಸ್ಥಾಪಕರು, ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ …

Stay Connected​
error: Content is protected !!