Mysore
28
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಮದೆನಾಡು ಸಮೀಪಿಸುತ್ತಿದ್ದಂತೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕ್ಷಣಮಾತ್ರದಲ್ಲಿ ದಟ್ಟವಾದ ಹೊಗೆ …

ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. …

ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ …

ಮೈಸೂರು : ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀ …

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹೌದು.. ದಶಕಗಳ …

ಮೈಸೂರು: ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಬ್ಬಾಳ್‌ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಹಾಜನ ಕಾಲೇಜು ಸಂಸ್ಥಾಪಕರಾದ ದಿ.ವಾಸುದೇವ ಮೂರ್ತಿ ಕುಟುಂಬದ ಕುಡಿಯಾದ ಅರ್ಜುನ್‌ (40) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲ ಎಸ್‌.ಎಸ್‌. …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರಡಿಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕು ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ. ಜಾಗಲೆ ಗ್ರಾಮದ ಆಳಮೇಂಗಡ ಬಿದ್ದಪ್ಪ ಎಂಬವರ …

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

ಮಡಿಕೇರಿ: ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊನ್ನಂಪೇಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಣಿಕೊಪ್ಪದ ನಿವಾಸಿ ಗುರುದತ್(30) ಬಂಧಿತ ಆರೋಪಿ. ಜೂ.17ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ …

Stay Connected​
error: Content is protected !!