Mysore
28
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
hanging

ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಚಾಮರಾಜನಗರ ನಿವಾಸಿ ಶಕೀಲಾ(19) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಆಕೆ ಕಾಲೇಜಿನ ವಿದ್ಯಾರ್ಥಿನಿಯಲಯದಲ್ಲಿ ನೇಣು …

ಮೈಸೂರು:  ತಾಲ್ಲೂಕಿನ ಇಂಟರ್‌ನ್ಯಾಷನಲ್ ವಸತಿ ಶಾಲೆಯೊಂದಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಪೊಲೀಸರು ಶಾಲೆಗೆ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ತಾಲ್ಲೂಕಿನ ಭುಗತಹಳ್ಳಿ ಬಳಿ ಇರುವ ಜ್ಞಾನ ಸರೋವರ ಇಂಟರ್‌ನ್ಯಾಷನಲ್ ವಸತಿ ಶಾಲೆಗೆ ಇಮೇಲ್ ಒಂದು ಬಂದಿದೆ. ಅದರಲ್ಲಿ ನಿಮ್ಮ ಶಾಲೆಗೆ …

ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು …

ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …

ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ …

ಮೈಸೂರು : ಅನಧಿಕೃತ ವಿದ್ಯುತ್‌ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ದ ಸೆಸ್ಕ್‌ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಿಗದಿಯಂತೆ 3 ಲಕ್ಷ ಲಂಚ ಸ್ವೀಕರಿಸುವಾಗ …

ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರು ತೀರ್ಮಾನ ಮಾಡುತ್ತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ …

ಮೈಸೂರು : ದೇಶದ ಸ್ವಚ್ಚತೆ, ನೈರ್ಮಲ್ಯ ಹಾಗೂ ಜನರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ದೊಡ್ಡದು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ಹೂಟಗಳ್ಳಿಯ ಕಲ್ಯಾಣಮಂಟಪದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಬಸವೇಶ್ವರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ …

ಮೈಸೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಯುಕೇಶ್‌ ಕುಮಾರ್‌ ಅವರು ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕನ್ನು ಶ್ರೀ ಚಾಮುಂಡೇಶ್ವರಿ ಮೀನುಗಾರರ ಸಹಕಾರ ಸಂಘ …

ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. …

Stay Connected​
error: Content is protected !!