Mysore
28
broken clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಬಾಹ್ಯಾಕಾಶದಲ್ಲಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ತೆರಳಿದ ಸುನೀತಾ ವಿಲಿಯಮ್ಸ್‌ ಅವರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ನಡೆಯುವ ಕೊಡವ ಹಾಕಿ ನಮ್ಮೆ ಈ ವರ್ಷ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. 2025ನೇ ಸಾಲಿನ ಹಾಕಿ ಉತ್ಸವದ ಆತಿಥ್ಯವನ್ನು ಮುದ್ದಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗುತ್ತಿದೆ. …

ಮೈಸೂರು: ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರಿಂದು ಮೈಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದರು. ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ …

ಮೈಸೂರು: ಇದೇ ಮಾರ್ಚ್‌.22ಕ್ಕೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್‌ ಅನ್ನು ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡ ಪರ ಚಳುವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌ …

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಚ್ ೨೩ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ …

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ: …

ಮೈಸೂರು: ಮುಡಾದ 50:50 ಅನುಪಾತದ ಬದಲಿ ನಿವೇಶನ ಪ್ರಕರಣದಲ್ಲಿ ಯಾರಿಂದಲೂ ಸತ್ಯ ಮರೆ ಮಾಚಲು ಸಾಧ್ಯವಿಲ್ಲ ಎಂದು ದೂರುದಾರರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಿಂದ 50:50 ಅನುಪಾತದ ಬದಲಿ ನಿವೇಶನದಲ್ಲಿ ಸಿಎಂ …

ಮಂಡ್ಯ : ವಿದ್ಯುತ್‌ ಶಾಕ್‌ನಿಂದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ ನಡೆದಿದೆ. ಬಿಳಿದೇಗಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆರಗೋಡು ಹೋಬಳಿಯ ಹಂಚಹಳ್ಳಿ ಗ್ರಾಮದ ಸಂಜಯ್(22) ಮೃತ ಯುವಕನಾಗಿದ್ದಾನೆ. ಮೃತ ಯುವಕ ಬಿಳಿದೇಗಲು ಗ್ರಾಮದ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. …

ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ ರಕ್ಷತ್ ಎಂಬುವರ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ …

ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …

Stay Connected​
error: Content is protected !!