Mysore
21
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Inflow to KRS reservoir increases farmers are happy to see

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ …

ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ–ಮೇಲ್‌ ಮೂಲಕ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್‌ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೇ.2ರಂದು ನಗರ ಪೊಲೀಸ್‌ ಕಮಿಷನರ್‌ ಕಚೇರಿಗೆ ನಗರದ ವಿವಿಧ ಸ್ಥಳಗಳಲ್ಲಿ …

ಮೈಸೂರು: ನಗರದ ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿರುವ ನೂರಕ್ಕೂ ಹೆಚ್ಚು ವರ್ಷದ ಹಳೆಯ ಮರದ ಸುತ್ತ ಇದ್ದ ಕಟ್ಟೆ ದುರಸ್ತಿಯ ನೆಪದಲ್ಲಿ ಮರವನ್ನೇ ಕಡಿಯಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ಪರಿಸರ ಪ್ರೇಮಿಗಳು ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆ …

Illegally Transported Ration Rice Seized

ಕೊಳ್ಳೇಗಾಲ: ಅಕ್ರಮವಾಗಿ ಸಾಗಿಸುತ್ತಿದ್ದ ೭೮೫ ಕೆಜಿ ಪಡಿತರ ಅಕ್ಕಿಯನ್ನು ಪೊಲೀಸರು, ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪಟ್ಟಣದಿಂದ ಮಳವಳ್ಳಿ ಕಡೆಗೆ ಅಕ್ರಮವಾಗಿ ೭೮೫ ಕೆಜಿ ಪಡಿತರ ಅಕ್ಕಿಯನ್ನು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಎಸ್‌ಐ …

Bike Collides with Lorry: Rider Killed

ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ಅರೇಪುರ ಗೇಟ್ ಮತ್ತು ನಿರ್ಮಾಣ ಹಂತದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ ೭೬೬ ರಲ್ಲಿ ಲಾರಿಯ ಹಿಂಬದಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕೇರಳದ ಕಲ್ಪೆಟ್ಟದಿಂದ ಮೈಸೂರಿಗೆ …

Fraudster Arrested for Cheating by Planting Fake Gold

ಹುಣಸೂರು : ಗಿರವಿ ಅಂಗಡಿಯಲ್ಲಿ ಸ್ನೇಹಿತರ ಹೆಸರುಗಳಲ್ಲಿ ನಕಲಿ ಚಿನ್ನದ ಉಂಗುರಗಳನ್ನು ಅಡವಿಟ್ಟು ಪಂಗನಾಮ ಹಾಕಿ ಲಕ್ಷಾಂತರ ರೂ. ಮೋಸ ಮಾಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯ ಮಂಜುನಾಥ ಅಲಿಯಾಸ್ ಮಹೇಶ್ ಬಂಧಿತ …

Tiger Death Case: Precautionary Measures Taken at Nagarahole Tiger Reserve

ಹುಣಸೂರು: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಬಳಿಕ ಇದೀಗ ನಾಗರಹೊಳೆ ಹುಲಿ ರಕ್ಷಿತಾರಣ್ಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಜಾಗೃತಗೊಂಡಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ಯಾಟ್ರೋಲಿಂಗ್, ಉರುಳು ಪತ್ತೆ ಕಾರ್ಯ ಮುಂತಾದ ಕಾರ್ಯಗಳು ಅವಿರತವಾಗಿ ನಡೆಯುತ್ತಿವೆ. ವಾಡಿಕೆಯಂತೆ ನಡೆದುಕೊಂಡು ಬಂದಿರುವ ಪ್ಯಾಟ್ರೋಲಿಂಗ್ …

Issue of Child Marriage is Shameful Justice M. Anand

ಮಂಡ್ಯ : 21ನೇ ಶತಮಾನದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ಜಿಲ್ಲೆಯಲ್ಲಿ ಭ್ರೂಣ ಹತ್ಯೆ, ಅಪ್ರಾಪ್ತ ವಯಸ್ಸಿನ ಗರ್ಭಿಣಿ ಹಾಗೂ ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, …

Request Submitted to Centre for Fighter Jet Show

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪ್ರವಾಸಿಗರು, ಸ್ಥಳೀಯರನ್ನು ಮೈ ರೋಮಾಂಚನಗೊಳಿಸುವ ವೈಮಾನಿಕ ಪ್ರದರ್ಶನದಲ್ಲಿ ಯುದ್ಧ ವಿಮಾನಗಳ ಪ್ರದರ್ಶನ ನಡೆಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬೇಡಿಕೆ ಇಡಲಿದೆ. ವರ್ಷದಿಂದ ವರ್ಷಕ್ಕೆ ವೈಮಾನಿಕ ಪ್ರದರ್ಶನದಲ್ಲಿ ವಿಮಾನಗಳ ಹಾರಾಟ ಹೆಚ್ಚಿಸುವ ಬದಲಿಗೆ ಕಡಿತ ಮಾಡಿದ್ದರಿಂದ …

Bike racing: Police department ready for tough action

ಮೈಸೂರು : ಬೈಕ್ ರೇಸಿಂಗ್ ಪ್ರಕರಣದಲ್ಲಿ ತನ್ನದಲ್ಲದ ತಪ್ಪಿಗೆ ಬಲಿಯಾದ ಕಾರ್ತಿಕ್ ಎಂಬ ಯುವಕನ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರು ನಗರದ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ವ್ಹೀಲಿಂಗ್, ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ …

Stay Connected​
error: Content is protected !!