ಮೈಸೂರು: ವಿದ್ಯಾರ್ಥಿಗಳು ಪರಿಸರ ಪ್ರೇಮದ ಕಾಳಜಿ ಇಟ್ಟುಕೊಂಡು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ವಿನಾಶವಾದರೆ ಮಾನವ ದೊಡ್ಡ ಬೆಲೆ ತೆತ್ತಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ದಕ್ಷ ಪಿಯು ಕಾಲೇಜಿನ ವತಿಯಿಂದ …
ಮೈಸೂರು: ವಿದ್ಯಾರ್ಥಿಗಳು ಪರಿಸರ ಪ್ರೇಮದ ಕಾಳಜಿ ಇಟ್ಟುಕೊಂಡು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ವಿನಾಶವಾದರೆ ಮಾನವ ದೊಡ್ಡ ಬೆಲೆ ತೆತ್ತಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ದಕ್ಷ ಪಿಯು ಕಾಲೇಜಿನ ವತಿಯಿಂದ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಕ್ಷಣಕ್ಷಣಕ್ಕೂ ಒಳಹರಿವು ಹೆಚ್ಚಾಗುತ್ತಿದೆ. ಇದೀಗ ಜಲಾಶಯದಿಂದ 15,000 …
ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 15,849 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 5000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 16 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 951 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕೆಆರ್‌ಎಸ್ ಜಲಾಶಯದ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ …
ಕೊಡಗು: ಜಿಲ್ಲೆಯಲ್ಲಿ ಮಳೆ ಎಡಬಿಡದೇ ಸುರಿಯುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರದಿಂದ …
ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ. ಸಾಕಿಬ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಅಫ್ರೀದಿ ಪೊಲೀಸರ …
ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, …
ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …