Mysore
28
few clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಳವಳ್ಳಿಯ ಖಾಸಗಿ ವಸತಿ ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ವಿಚಾರಿಸಿದರು. ಇಂದು ನಗರದ ಮಿಮ್ಸ್ ಆಸ್ಪತ್ರೆಗೆ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. …

ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಒತ್ತಾಯಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, …

ಮಂಡ್ಯ : ಕಂಕಣ ಭಾಗ್ಯಕ್ಕಾಗಿ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಕಂಕಣ ಭಾಗ್ಯಕ್ಕಾಗಿ ಹರಕೆ ಹೊತ್ತು ಯುವಕರು ಮಲೈ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ಹೊರಟಿದ್ದಾರೆ. …

ಗುಂಡ್ಲುಪೇಟೆ : ನಡುರಸ್ತೆಯಲ್ಲಿ ಗೂಡ್ಸ್ ವಾಹನ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯಾದ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದ್ದು, ಕೇರಳದಿಂದ ಬರುತ್ತಿದ್ದ ಬೊಲೆರೊ …

ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ ಬದಿ ಕಸದ ರಾಶಿ ಹಾಗೂ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಬಗೆಹರಿಸಲು ಸಮಾಗಮ ವೆಲ್ಫೇರ್ ಸಂಸ್ಥೆಯು ಕ್ಲೀನ್ ಮೈಸೂರು ಸೇವ್ ಫ್ಯೂಚರ್ …

ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ. ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ …

ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಶುರುಮಾಡಿದೆ. ಸಾಕಾನೆಗಳನ್ನು ಬಳಸಿಕೊಂಡು ಪುಂಡಾಟ ಆಡುತ್ತಿರುವ ಆನೆಗಳನ್ನು ಸೆರೆಹಿಡಿಯಲು …

karnataka rains

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ …

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್‌ ಬೇಲಿಯನ್ನೇ ನಾಶಪಡಿಸಿವೆ. ಇದಲ್ಲದೇ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಮುಸುಕಿನ ಜೋಳ, …

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ …

Stay Connected​
error: Content is protected !!