Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಕುರಿತು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಎನ್‌.ಚಲುವರಾಯಸ್ವಾಮಿ ಅವರು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ …

ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್‌ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಎಲ್ಲರ ಎದುರು …

ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ. ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು …

ಮಂಡ್ಯ: ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಊಟ ಸೇವಿಸಿದ 30 …

ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ. ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು …

ಮೈಸೂರು: ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರಿಗೆ, ಪುತ್ರಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿಕೊಂಡ ಬೆನ್ನಲ್ಲೇ ಇನ್ನೊಂದು ಸಂಕಷ್ಟ ಎದುರಾಗಿದೆ. 11 ವರ್ಷಗಳ ಹಿಂದೆ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್‌ ದರೋಡೆ ಪ್ರಕರಣವನ್ನು ರಿ-ಓಪನ್‌ ಮಾಡಿ ತನಿಖೆ …

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ. ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ …

ಮೈಸೂರು: ರಾಜ್ಯ ಸರ್ಕಾರ ಮುಸಲ್ಮಾನ ಗುತ್ತಿಗೆದಾರರಿಗೆ ಶೇ.4% ಮೀಸಲಾತಿ ನೀಡಲು ಹೊರಟಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್‌ …

ಮಂಡ್ಯ: ಅನಾಥಾಶ್ರಮವೊಂದರಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅದರಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ 6ನೇ ತರಗತಿಯ ಕೆರ್ಲಾಂಗ್‌ (13) ಎನ್ನಲಾಗಿದೆ. ಹೋಳಿ ಹಬ್ಬದ ಅಂಗವಾಗಿ ಶುಕ್ರವಾರ …

Stay Connected​
error: Content is protected !!