Mysore
23
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್‌ ಮುರಿದು ಬಿದ್ದಿದೆ. ಟಿಟಿ ವಾಹನದ ಮೇಲೆ ವಿದ್ಯುತ್ ದೀಪಾಲಂಕಾರದ ಕಟೌಟ್‌ ಬಿದ್ದಿದ್ದು, ಅದೃಷ್ಟವಶಾತ್‌ ಟಿಟಿ ವಾಹನದ ಚಾಲಕ ಪ್ರಾಣಾಪಾಯದಿಂದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ರದ್ದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ …

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತಾಲ್ಲೂಕಿನ ಅಂಬಳೆ, ಯರಗಂಬಳ್ಳಿ,ಗುಂಬಳ್ಳಿ, ವೈ ಕೆ ಮೋಳೆ, ಕೆಸ್ತೂರು, ಹೊನ್ನೂರು ಸೇರಿದಂತೆ ಹಲವೆಡೆ ಜಮೀನುಗಳಲ್ಲಿ ನೀರು ನಿಂತಿದ್ದು, ಭತ್ತದ …

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿಯಿದೆ. ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಭಕ್ತರು ಹಾಗೂ ಪ್ರವಾಸಿಗರಿಗೆ …

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ ಬರ ಪರಿಶೀಲನೆ ನಡೆಸಿದರು. ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯ ಡಾ. ನವೀನ್ ಕುಮಾರ್ ಜೈನ್ ನೇತೃತ್ವದ ಅಧಿಕಾರಿಗಳ ತಂಡವು …

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ಮಾಡುತ್ತಿದೆ. ಬಿಜೆಪಿಯವರು ಈ ಅಪರಾಧದಲ್ಲಿ ಪಾಲುದಾರರು. ಮುಸ್ಲಿಂರು ನಮಗೆ …

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ ಕೊಟ್ಟಿದ್ದೇವೆ. ಅವರು ಕೂಡ ಬಹಳ ಸಂತೋಷದಿಂದ …

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಭಾರೀ ಗಾಳಿ ಮಳೆಗೆ ರಸ್ತೆಯ ಬದಿಯಲ್ಲಿದ್ದ ಮರ ಪಿಕಪ್ ವಾಹನದ ಮೇಲೆ ಉರುಳಿ …

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಮೈಸೂರಿನ ಪುರಭವನದಲ್ಲಿ ಬೆಳಗ್ಗೆ 11 ಗಂಟೆಗೆ ಮಹಿಷ ಮಂಡಲೋತ್ಸವದ ವೇದಿಕೆ ಕಾರ್ಯಕ್ರಮ ನಡೆಯಲಿದೆ. 16 ವರ್ಷಗಳಿಂದ …

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ. ಮಲಪ್ಪುರಂ ಜಿಲ್ಲೆಯ ಮರುತಾ ಮೂಲದ ಜಿನ್ಷಾದ್ ಸಿ. ಎಂಬಾತನೇ ದಂಡಕ್ಕೊಳಗಾದ ಲಾರಿ ಚಾಲಕ. …

Stay Connected​
error: Content is protected !!