Mysore
22
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Teacher Transfers Spark Student Protest; Classes Boycotted

ಮೈಸೂರು: ಆಂಗ್ಲ ಭಾಷೆ ಶಿಕ್ಷಕರ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕೋಣನೂರು ಗ್ರಾಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ ನಡೆಸಿದರು. ಸಿ.ಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕೋಣನೂರು …

Strict action against negligent official Chaluvarayaswamy

ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ …

Death of 5 Tigers; Forest Department Needs to Wake Up

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

Increase in heart attack cases:

ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ. ಹೀಗಾಗಿ …

cow rescue

ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್‌ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …

kumaraswamy and devegowda

ಮಂಡ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ಎಲ್ಲವನ್ನು ಬಿಟ್ಟು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ. …

Young woman rescued after attempting suicide by jumping into river

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಯುವತಿಯನ್ನು ರಕ್ಷಿಸಲಾಗಿದೆ. ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು …

DCM DK Shivakumar visits Nadadevate Chamundeshwari

ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ …

Hundi counting at Sri Ranganatha Temple: Rs 37.33 lakh collected

ಶ್ರೀರಂಗಪಟ್ಟಣ: ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ೩ ತಿಂಗಳನಂತರ ೧೧ ಹುಂಡಿಗಳನ್ನು ಬಿಚ್ಚಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಉಮಾ ಅವರ ಸಮ್ಮುಖದಲ್ಲಿ ಎಣಿಕೆ ಮಾಡಲಾಯಿತು. ಹುಂಡಿಗಳಲ್ಲಿ ಭಾರತದ ರೂಪಾಯಿಗಳಲ್ಲದೆ, ಅಮೇರಿಕಾ, ಕೆನಡಾ, ಇಂಡೋನೇಷಿಯಾ, ಮಲೇಷಿಯಾ, ಯುರೋಪ್ …

KRS | Large Volume of Water Released into Cauvery River: Advisory Issued for Precaution

ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು …

Stay Connected​
error: Content is protected !!