ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …










