Mysore
22
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
5 tiger killing case Minister Venkatesh Gupta holds secret meeting with forest officials

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ ನಡೆಸಿದರು. 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ …

minister cheluvarayaswamy reaction on karnataka cm change discussion

ಹನೂರು: ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹನೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಇಳಿಸುತ್ತೇವೆ ಎಂದು ಯಾರು ಹೇಳಿದ್ದಾರೆ? ಬಿಜೆಪಿ ಅವರು ಕಿತಾಪತಿ ಮಾಡುತ್ತಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಇದೆ, ಎಲ್ಲವನ್ನೂ …

Government's order to investigate the Kasapa scam

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್‌ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷರಾದ ಡಾ.ಮೀರಾ ಶಿವಲಿಂಗಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕನ್ನಡ …

Kottiyur temple

ಮೈಸೂರು: ನೆರೆಯ ಕೇರಳದ ಕೊಟ್ಟಿಯೂರು ದೇವಸ್ಥಾನದಿಂದ ಬರುವಾಗ ಭೀಕರ ಅಪಘಾತ ಸಂಭವಿಸಿ ಮೈಸೂರಿನ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳ- ಕರ್ನಾಟಕ ಗಡಿ ಬಾವಲಿ ಸಮೀಪದ ಕಾಟಿಕೊಳಂ ಬಳಿ ಈ ಘಟನೆ ನಡೆದಿದ್ದು, ಮೈಸೂರಿನ ಸಿದ್ದಾರ್ಥ ಬಡಾವಣೆ ಯುವಕ ಅನಂತಭೂಷಣ್ ಎಂಬಾತ …

ಮಹೇಂದ್ರ ಹಸಗೂಲಿ  ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, …

Nada bomb blast Cow's face shattered

ಹನೂರು: ಜಮೀನುಗಳಲ್ಲಿ ಮೇವಿನ ನಡುವೆ ನಾಡ ಬಾಂಬ್ ಇಟ್ಟು ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಪ್ರಕರಣ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ಮತ್ತೆ ಸದ್ದು ಮಾಡುತ್ತಿದ್ದು, ನಾಡ ಬಾಂಬ್‌ ಸ್ಫೋಟಕ್ಕೆ ಒಂದು ಹಸುವಿನ ಮುಖ ಛಿದ್ರವಾಗಿರುವ ಘಟನೆ ಹನೂರು ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ …

Hogenakkal Waterfalls Tourists flock to see the waterfalls

ಹನೂರು: ಕಾವೇರಿ ಹೊರಹರಿವು ಹೆಚ್ಚುತ್ತಿದ್ದಂತೆ ಕರ್ನಾಟಕ- ತಮಿಳುನಾಡು ಜಲಗಡಿಯಾಗಿರುವ ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತ ಮೈದುಂಬಿ ಹರಿಯುತ್ತಿದೆ. ಕಾವೇರಿ ಕೊಳ್ಳದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿಯ ಹೊರಹರಿವು ಹೆಚ್ಚಾಗಿದೆ. ಪರಿಣಾಮ ಹೊಗೇನಕಲ್ ಜಲಪಾತಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. …

cotton tree broken by heavy rain

ಕೊಡಗು: ಸುಮಾರು 200 ವರ್ಷಗಳಿಂದ ಶಾಲಾ ಮಕ್ಕಳಿಂದ ಹಿಡಿದು ಎಲ್ಲರಿಗೂ ನೆರಳಿನ ಆಸರೆ ನೀಡಿದ್ದ ಹತ್ತಿ ಮರವೊಂದು ಅರ್ಧಕ್ಕೆ ಮುರಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಬೃಹದಾಕಾರದ ಮರಗಳು ಕೂಡ ಧರೆಗುರುಳಿವೆ. ಭಾರೀ ಮಳೆಯಿಂದ ಕೊಡವ …

Love Failure young man commits suicide

ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ. 24 ವರ್ಷದ ಸಂತೋಷ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಸಂತೋಷ್‌ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ …

loud noise Bikes seized

ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿವಿ ಪುರಂ ವ್ಯಾಪ್ತಿಯಲ್ಲಿ ಕರ್ಕಶವಾಗಿ ಶಬ್ಧ ಮಾಡುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ …

Stay Connected​
error: Content is protected !!