Mysore
27
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
rain

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿರಾಜಪೇಟೆ, ಮಡಿಕೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆಗೆ ವಿದ್ಯುತ್‌ ಸಂಪರ್ಕ ಕಡಿತವಾಗಿದೆ. …

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ …

ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು …

ಮೈಸೂರು : ಯುವ ಜನರು ಮೊಬೈಲ್‌ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …

ಮೈಸೂರು: ಮೈಸೂರು ರಂಗಾಯಣದ ವತಿಯಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿ (ಡಿಪ್ಲೋಮೊ)ಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ರಂಗ ಶಿಕ್ಷಣ ತರಬೇತಿ ಕೋರ್ಸ್‌ಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸ ಬಹುದಾಗಿದ್ದು ಕೋರ್ಸಿನ ಒಂದು ವರ್ಷದ ವ್ಯಾಸಾಂಗ ಅವಧಿಯ ಊಟ, …

ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ. ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ರೈತ ಮುಖಂಡರ ಸಭೆಯು ಜೂ.11ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ ಅಣೆಕಟ್ಟೆ ಬಳಿ …

ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು. …

ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು …

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …

Stay Connected​
error: Content is protected !!