Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ ಎಂಬುವವರೇ ಬೈಕ್‌ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳದಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್‌ …

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗುತ್ತಿದೆ. 2025ರ ಫೆಬ್ರವರಿಯಿಂದಲೇ ಈ ಬಾರಿ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ …

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್‌ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಭರತ್‌ ಕಳೆದ ಎಂಟು ತಿಂಗಳ …

ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …

ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್‌ನ  ಸಿದ್ದಪ್ಪಾಜಿ ದೇವಸ್ಥಾನದಲ್ಲಿ  ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ಹೂ ಹೊಂಬಾಳೆ ಅಲಂಕೃತವಾದ ಬಸವ ಕಳಸ ಹೊತ್ತ ಮಕ್ಕಳೊಂದಿಗೆ ಹೆಜ್ಜೆ ಹಾಕಿತು. …

 ಮೈಸೂರು: ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್ ಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು. ವಿಜಯನಗರ 4ನೇ ಹಂತದಲ್ಲಿ ಕೊಳವೆಬಾವಿ ಕೊರೆದು ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ, ಅಧಿಕಾರಿಗಳಿಗೆ ಸೂಚಿಸಿದರು. …

ಮಂಡ್ಯ:  ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು  ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು. …

ಮಂಡ್ಯ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಶೇ.100 ರಷ್ಟು ಅನುಷ್ಠಾನಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅವರು ಹೇಳಿದರು. ಇಂದು (ಮಾ.10) ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಸಂಬಂಧ ಪಟ್ಟ …

ಮಂಡ್ಯ: ಸೌಜನ್ಯ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ವಿವರಣೆ ನೀಡಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಹೆಚ್.ಎಸ್.ಚಂದ್ರಶೇಖರ್ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ …

ಮಂಡ್ಯ: ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿ ಗಳನ್ನು ಮೈಸೂರು ವಿಶ್ವವಿದ್ಯಾನಿಲಯ ಜೊತೆ ವಿಲೀನ ಮಾಡುವುದು ಸೂಕ್ತ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿಪಾದಿಸಿದರು. ಮಂಡ್ಯದ …

Stay Connected​
error: Content is protected !!