Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿ ಮೈಸೂರು : ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿದ್ದು, ಸಂಶೋಧಕರು ಗುರಿ ಇಟ್ಟುಕೊಂಡು ಸಂಶೋಧನೆ ಮಾಡಿ ಮುಗಿಸುವುದರ ಜೊತೆಗೆ ನೀವು ಮಾಡುವ ಸಂಶೋಧನೆ ಸಮಾಜಕ್ಕೆ ಕೊಡುಗೆಯಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಪ್ರಾಧ್ಯಾಪಕರಾದ ಡಾ. ಜ್ಯೋತಿ ತಿಳಿಸಿದರು. …

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ಜರುಗಿತು. ಮೈಸೂರು ಮಹಾನಗರ …

ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.   ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ …

ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಗೃಹ ಕಛೇರಿಯಲ್ಲಿ …

ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಹಾಗೂ …

ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …

ಚಾಮರಾಜನಗರ: ತಾಲ್ಲೂಕಿನ ಮಹಂತಾಳಪುರದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಜನತೆ ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಸ್ಥಳೀಯರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ …

ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4  ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ …

ಹುಣಸೂರು: ಸ್ಯಾಂಟ್ರೋ ಕಾರು ಡಿಕ್ಕಿ ಒಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಾಳಗೆರೆ ಜಂಕ್ಷನ್ ಬಳಿ ನಡೆದಿದೆ. ನಗರದ ಕಾಫಿ ವರ್ಕ್ಸ್ ಆವರಣದಲ್ಲಿರುವ ಶೀತಾ ಟ್ರೇಡರ್ಸ್ ಮಾಲೀಕ ರವಿ ಸಾಲಿಯಾನ ಉರುಫ್ ವಾಲೆ ರವಿ (೪೪) ಮೃತಪಟ್ಟವರು. …

Stay Connected​
error: Content is protected !!