Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು,  35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ ಗ್ರಾಮದ ನವೀನ್ (೩೨) ಮೃತಪಟ್ಟವರು. ಮದುವೆ ನಿಶ್ಚಿತಾರ್ಥ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ …

ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಮಾದೇಶ್ ಎಂಬವರಿಗೆ ಸೇರಿದ ಹಸು ರಸ್ತೆ ಸಮೀಪ ಸಾಗುತ್ತಿದ್ದಾಗ ಮಹದೇಶ್ವರ ಬೆಟ್ಟದತ್ತ ಹೋಗುತ್ತಿದ್ದ …

ಕೆ.ಎಂ ದೊಡ್ಡಿ : ಇಲ್ಲಿನ ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದ ಗ್ರಾಮದೇವತೆ ಶ್ರೀ ಪಟ್ಟಲದಮ್ಮನ ಈರಹಬ್ಬ(ಪರ) ಹಾಗೂ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಮಂದಿ ದೇವಸ್ಥಾನಕ್ಕೆ ಆಗಮಿಸಿ ಗ್ರಾಮ ದೇವತೆ ಶ್ರೀಪಟ್ಟಲದಮ್ಮನಿಗೆ ಜೈಕಾರ ಮೊಳಗಿಸಿದರು. ಶನಿವಾರ ಮಠದದೊಡ್ಡಿ ಗ್ರಾಮದ ಬಳಿರುವ …

ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ. ಕಮಲಮ್ಮ ಎಂಬವವರಿಗೆ ಸೇರಿದ ಕರು ಇದಾಗಿತ್ತು. ಚಿರತೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, …

ಮಂಡ್ಯ : ರಾಜ್ಯ ಬಜೆಟ್‌ನ್ನು ಹಲಾಲ್‌ ಬಜೆಟ್‌ ಎಂದು ಆರೋಪಿಸಿ ಬಜೆಟ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅಸೂಯೆಯಿಂದ ಕೂಡಿದ್ದು, ಇದಕ್ಕೆ ಮದ್ದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ಮಳವಳ್ಳಿಯ ಖಾಸಗಿ ಕಾರ್ಯಕ್ರಮಕ್ಕೆ ಭಾನುವಾರ ಬೇಟಿ ನೀಡಿದ್ದ ಸಂದರ್ಭ …

ಹುಣಸೂರು : ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬೀರನಹಳ್ಳಿ ಗ್ರಾಮದ ಆನಂದ ಎಂಬ 23 ವರ್ಷದ ಯುವಕ ನಾಲ್ಕು ವರ್ಷದ ಮಗುವಿನ ಮೇಲೆ ದೌರ್ಜನ್ಯ ಎಸಗಿದ ಆರೋಪಿ. ಆರೋಪಿ ಆನಂದ ಘಟನೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್‌ ಅನ್ನು ಬಿಜೆಪಿಯೂ ರಾಜ್ಯ ಬಜೆಟ್ ಮುಸ್ಲಿಮರ ತುಷ್ಟೀಕರಣ,ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕೆಪಿಸಿಸಿ ಮಹಿಳಾ ಅಧ್ಯಕ್ಷರಾದ ಸೌಮ್ಯರೆಡ್ಡಿ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ  …

ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ. ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ ಗಣಪತಿ ಪೂಜೆ, ಅಂಕುರಾರ್ಪಣೆ, ನವಮಿ ಉತ್ಸವ ಹಾಗೂ ನವಗ್ರಹ ಪೂಜೆ ಸಲ್ಲಿಸಲಾಯಿತು. ಅಲ್ಲದೇ …

ಮಂಡ್ಯ: ಸಮಾಜದಲ್ಲಿ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಶಾಂತಿ, ಸುಖದಿಂದ ಬದುಕಲು ಕಾರಣ ಪೊಲೀಸ್ ಇಲಾಖೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ 'ನಮ್ಮ ಪೊಲೀಸ್ ನಮ್ಮ ಹೆಮ್ಮೆ ಮ್ಯಾರಥಾನ್' …

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ  ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು …

Stay Connected​
error: Content is protected !!