ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು …
ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …
ನಂಜನಗೂಡು : ಪದೇ ಪದೇ ಪ್ರವಾಹಕ್ಕೆ ತುತ್ತಾಗುತ್ತಿರುವ ತಾಲ್ಲೂಕಿನ ಕಪಿಲಾ ನದಿಯ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ರೂಪಿಸುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಭರವಸೆ ನೀಡಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಜನತೆಯ ಅಹವಾಲು ಸ್ವೀಕರಿಸಿ ಅವರು …
ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ …
ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಳಿಕೆರೆ ಠಾಣಾ ವ್ಯಾಪ್ತಿಯ ದಲ್ಲಾಳುಕೊಪ್ಪಲು ಗ್ರಾಮದ ನಿವಾಸಿ ಮಹದೇವ್ ಮೂರು ಮಡದಿಯರ ಪತಿ. …
ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್‌ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು …
ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ. ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ …
ಮಂಡ್ಯ: ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ತಡೆದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚುತ್ತಿತ್ತು. ಆದರೆ ಕೆಲವರು ಇದಕ್ಕೆ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಟಿ ಜಿಟಿ ಮಳೆಗೆ ಜನರು ಹೈರಾಣಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಹೋಗಲು ಜನತೆ ಪರದಾಡುತ್ತಿದ್ದು, ಪಾದಚಾರಿಗಳ ಗೋಳು ಹೇಳತೀರದಾಗಿದೆ. ಕಳೆದ …
ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭಾರೀ ಅನಾಹುತಗಳೇ ಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಭಾರೀ ಗಾಳಿ ಮಳೆಯಿಂದ ಪೊನ್ನಂಪೇಟೆ ಹೋಬಳಿಯ ಹುದೂರು ಗ್ರಾಮದ ನಿವಾಸಿ ರವಿ ಎಂಬುವವರ ವಾಸ ಮನೆಯ …