ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿರುವ ಹಿನ್ನೆಲೆ ಸೋಮವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.95 ಮಿ.ಮೀ. …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿರುವ ಹಿನ್ನೆಲೆ ಸೋಮವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.95 ಮಿ.ಮೀ. …
ಬೆಂಗಳೂರು : ಚಾಮುಂಡಿ ಬೆಟ್ಟದಲ್ಲಿ ಜೂನ್ 27 ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಸಮಾಜವಾದಿ ಹಿನ್ನೆಲೆಯಿಂದ ಬಂದ …
ಹನೂರು: ತಾಲ್ಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗಮಧ್ಯದಲ್ಲಿನ ಅರಣ್ಯದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಪಾದಯಾತ್ರೆಯ ಮೂಲಕ ತೆರಳುವವರು ಮುನ್ನೆಚ್ಚರಿಕೆ ಕ್ರಮ ವಹಿಸಿ ತೆರಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. ತಾಳಬೆಟ್ಟದಿಂದ ಮ.ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ …
ಗೋಣಿಕೊಪ್ಪಲು: ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಮೇಲೆ ಟಿಂಬರ್ ಲಾರಿ ಬಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೈಕೇರಿ ನಯರಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಲ್ಲಿನ ಟೈಯರ್ ಶಾಪ್‌ನಲ್ಲಿ ಟಯರ್ ಬದಲಿಸಲು ಆಟೋ ರಿಕ್ಷಾವೊಂದನ್ನು ನಿಲ್ಲಿಸಲಾಗಿತ್ತು. ಇದೇ …
ಮಡಿಕೇರಿ: ತಾಲ್ಲೂಕಿನ ಮುಕೋಡ್ಲು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದ ಕೇಂದ್ರ ಸ್ಥಾನವಾದ ಮಡಿಕೇರಿಯಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಮುಕ್ಕೋಡ್ಲು ಗ್ರಾಮ ಕಳೆದ ಹಲವು ದಶಕಗಳಿಂದ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. …
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ನಟ ಡಾಲಿ ಧನಂಜಯ್ ಹಾಗೂ ಪತ್ನಿ ಧನ್ಯತಾ ಭೇಟಿ ನೀಡಿ, ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ನಾಗರಹೊಳೆ ಅರಣ್ಯದಲ್ಲಿ ಸಫಾರಿ ಕೈಗೊಂಡಿದ್ದ ಧನಂಜಯ್ ಹಾಗೂ ಧನ್ಯತಾ ಅವರು, ಹುಲಿ, ಆನೆ, ಜಿಂಕೆ ಸೇರಿದಂತೆ ಅನೇಕ ಪಕ್ಷಿಗಳನ್ನ …
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಅರಮನೆ ಮುಂಭಾಗ ಏರ್ಪಡಿಸಿದ್ದ …
ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಜಿಂಕೆ ಬೇಟೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯವನ್ನು ಕಂಡು ಪ್ರವಾಸಿಗರು …
ಮೈಸೂರು: ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಜಿಟಿ ಜಿಟಿ ಮಳೆಯ ನಡುವೆ ಕೆರೆಯಲ್ಲಿ ಹುಲಿಯೊಂದು ಆಟವಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ದಮ್ಮನಕಟ್ಟೆ ಸಫಾರಿ ವೇಳೆ ಕೆರೆಯೊಂದರಲ್ಲಿ ಹುಲಿರಾಯ ಮಳೆಗೆ ಮೈಯೊಡ್ಡಿ ಕುಳಿತು ಸುಮಾರು ಎರಡು ಗಂಟೆಗಳ ಕಾಲ ಆಟವಾಡಿದ್ದಾನೆ. ಈ ದೃಶ್ಯವನ್ನು …
ಮೈಸೂರು: ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಸೆಂಟ್ ಥಾಮಸ್ ಸಿ.ಬಿ.ಎಸ್.ಇ ಪಿಯು ಕಾಲೇಜಿನ ವಿದ್ಯಾರ್ಥಿನಿ ತನ್ಮಯಿ ಪ್ರದೀಪ್ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1528 ನೇ ರ‍್ಯಾಂಕ್ ಪಡೆದಿದ್ದಾರೆ. ನಗರದ ಬೃಂದಾವನ ಬಡಾವಣೆ ನಿವಾಸಿಯಾದ ಸಾಫ್ಟ್ ವೇರ್ ಎಂಜಿನಿಯರ್ ಪ್ರದೀಪ್ …