Mysore
21
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Auto driver dies of heart attack in Hassan

ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋ ಚಾಲಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿದ್ದೇಶ್ವರ ನಗರದ ನಿವಾಸಿ ಗೋವಿಂದ ಎಂಬುವವರೇ ಹೃದಯಾಘಾತದಿಂದ ನಿಧನರಾಗಿರುವ ದುರ್ದೈವಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ …

Another Tiger Carcass Found in Male Mahadeshwara Forest

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ. ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ …

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್‌ ಮಾದರಾಜು, ನಾಗರಾಜ್‌ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …

ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು. …

No Leave for Officials in This District for 40 Days…!

ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ …

Ganja Smuggling: Three Arrested

ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …

Somwarpet | Attempt to Sell Ganja: Accused Arrested

ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೇಳೂರು ಗ್ರಾಮದ ಕಾರೇಕೊಪ್ಪ ನಿವಾಸಿ ಕೆ.ಎಸ್.ಗಣೇಶ್ ಬಂಧಿತ ಆರೋಪಿ. 3 ಸಾವಿರ ರೂ.ಗಳ ಮೌಲ್ಯದ 84 ಗ್ರಾಂ …

ಹುಲಿ ಅಸಹಜ ಸಾವು ಪ್ರಕರಣ : 6 ಮಂದಿ ವಶಕ್ಕೆ ಪಡೆದ ಅರಣ್ಯ ಇಲಾಖೆ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಲಿ …

Tigers cremated at the spot where they died

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್‌ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್‌ ಶ್ರೀನಿವಾಸ್‌, ಸಿಸಿಎಫ್‌ ಹೀರಲಾಲ್‌, ಎನ್‌ಟಿಸಿಎ …

Cauvery Aarti and amusement park: High Court issues a stay order

ರೈತ ಹೋರಾಟಗಾರರಿಗೆ ಗೆಲುವು ; ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ ಮಂಡ್ಯ : ಹಳೇ ಮೈಸೂರು ಪ್ರಾಂತ್ಯದ ರೈತರು ಹಾಗೂ ಜನರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ ಸರ್ಕಾರ ಸ್ಥಾಪಿಸಲು ಹೊರಟಿದ್ದ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರಾಜ್ಯ ಉಚ್ಚ …

Stay Connected​
error: Content is protected !!