Mysore
22
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Heavy Rain: Family Uses Coracle to Take Bride Home!

ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ. ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ …

Negligence at Mysore University: Professors Conduct Evaluation Under Mobile Flashlight...!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ. ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ …

Sattegala | Car-Bike Collision: Two Dead on the Spot

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್  ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು. …

Rain Disrupts Even Funeral Rites: Water Floods the Grave Dug at Crematorium

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಳ್ಳ, ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಇದೀಗ ಈ ಭಾರಿ ಗಾಳಿ ಮಳೆ ಶವ ಸಂಸ್ಕಾರಕ್ಕೂ ಅಡ್ಡಿಯಾಗಿದ್ದು, ಸ್ಮಶಾನದ ನೆಲೆ ಬಗೆದಷ್ಟು ನೀರು ಉಕ್ಕಿ ಉಕ್ಕಿ ಬರುತ್ತಿದೆ. ಜಿಲ್ಲೆಯ ಬಲಮುರಿ ಗ್ರಾಮದ ಕುಮಾರ …

Complete the Construction of Fecal Waste Management Unit Quickly: ZP CEO's Directive

ಮಂಡ್ಯ : ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಆರ್.ಐ.ಡಿ.ಎಲ್ ನ ಕಾರ್ಯಪಾಲಕ ಅಭಿಯಂತರರಿಗೆ ಜಿ.ಪಂ. ಸಿಇಓ ಕೆ.ಆರ್‌ …

Illegally Hoarded Rice Seized

ಕೊಳ್ಳೇಗಾಲ : ಗ್ರಾಮಾಂತರ ಪೊಲೀಸರು ಮತ್ತು ಆಹಾರ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಪಾಳ್ಯ ಗ್ರಾಮದಲ್ಲಿ ಸುಬ್ಬನಾಯಕ ಎಂಬವರ ಮನೆಯಲ್ಲಿ 14 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 743 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಈತನ ವಿರುದ್ಧ …

KRS Dam

ಮಂಡ್ಯ : ಜೂನ್ ತಿಂಗಳಲ್ಲೇ ರೈತರ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದು, ಜೂ.30ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ …

Tigers die due to poisoning CCF Hiralal

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ ದೃಢವಾಗಿದೆ ಎಂದು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್‌ ತಿಳಿಸಿದರು. ಹುಲಿ …

Death of 5 Tigers; Forest Department Needs to Wake Up

ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

H.D. Revanna visits Chamundi Hill

ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ " ಬಿ- ರಿಪೋರ್ಟ್" ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ …

Stay Connected​
error: Content is protected !!