ಟಿ.ನರಸೀಪುರ: ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ …










