ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ …
ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ ಣ ತೀರ್ಥ ಸೇರಿದಂತೆ ನದಿ ತೊರೆಗಳು ಅಪಾಯದ ಮಟ್ಟ …
ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು. ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು …
ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾಯಿ ಹುಲಿ ಹಾಗೂ ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಕಾವೇರಿ ಬಿಆರ್ಟಿ ಹುಲಿ ಸಂರಕ್ಷಿತ …
ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ ಸೇರಿದಂತೆ ಹಲವೆಡೆ ಮಳೆಗಳು ಹಾನಿಯಾಗಿರುವ ಪ್ರದೇಶಕ್ಕೆ ಸಚಿವರು ಭೇಟಿ …
ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ …
ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್ಗಳಾಗಿದೆ. ಜಲಾಶಯದ ಗರಿಷ್ಠ …
ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ. ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ …
ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ …