Mysore
21
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಬಿ.ಆರ್.ಮಹೇಶ್‌ ಕುಮಾರ್‌ ಅವರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು. ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಮಹದೇಶ್ವರ …

ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ. ಮೃತರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಟಿಪ್ಪರ್‌ …

ಮೈಸೂರು: ನಗರದ ನೋಟು ಮುದ್ರಣಾಲಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸತತ ೨೦ ದಿನಗಳ ಬಳಿಕ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ನಗರದ ನೋಟು ಮುದ್ರಾಣಾಲಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಬಳಿಕ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಚಿರತೆಯ ಚಲನವಲನ ಕಂಡುಹಿಡಿದು ಆರ್.ಬಿ.ಐ …

ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ …

ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು …

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ …

ಮಂಡ್ಯ: ಅಧಿಕಾರಿಗಳು ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಷ್ಟಗಳನ್ನು ಆಲಿಸಿ ಸೌಜನ್ಯದಿಂದ ವರ್ತಿಸಿದರೆ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಅವರು …

  ಕೊಡಗು: ಬೆಂಗಳೂರು ಅರಮನೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಸಿದ್ದಾರೆ. ಇಂದು (ಫೆ.28) ಕುಶಾಲನಗರದಲ್ಲಿ ಮಾತನಾಡಿದ ಅವರು, ಟಿಡಿಆರ್‌ ಡೆಪಾಸಿಟ್‌ ಮಾಡುವಂತೆ ಕೋರ್ಟ್‌ ರಾಜ್ಯ …

ಮಡಿಕೇರಿ: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪ 2ನೇ ವಿಭಾಗದ ನಿವಾಸಿ ಸತ್ತಾರ್ ರಫೀಕ್ (40) ಮತ್ತು ಗದ್ದೆಹಳ್ಳ ನಿವಾಸಿ ವಿಷ್ಣು (21) ಎಂಬಿಬ್ಬರು ಬಂಧಿತ …

Stay Connected​
error: Content is protected !!