ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ರೈತ ಮುಖಂಡರ ಸಭೆಯು ಜೂ.11ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ ಅಣೆಕಟ್ಟೆ ಬಳಿ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ರೈತ ಮುಖಂಡರ ಸಭೆಯು ಜೂ.11ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ ಅಣೆಕಟ್ಟೆ ಬಳಿ …
ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು. …
ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು …
ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …
ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ …
ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ …
ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. …
ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …
ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್ ದಾಳಿ ನಡೆಸಿದೆ. …
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ …