ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, …
ಹನೂರು: ಅಕ್ರಮವಾಗಿ ಗಾಂಜಾ ಶೇಖರಣೆ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊರ್ವನನ್ನು ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ನಿವಾಸಿ ನಾಗರಾಜು (29) ಆಲಿಯಾಸ್ ನಾಗ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ …
ಕೊಳ್ಳೇಗಾಲ : ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಕೆರೆ ಸುತ್ತಲು ಅಳವಡಿಸಿರುವ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು(ಮೇ.09) ರಾತ್ರಿ ಜರುಗಿದೆ. ತಾಲ್ಲೂಕಿನ ಕಾಮಗೆರೆ ವಿಶ್ವ ಹಾಗೂ ಪವನ್ ಎನ್ನುವರು ಕೊಳ್ಳೇಗಾಲದಿಂದ ಕಾಮಗೆರೆ ಹೋಗುವಾಗ ಕೆರೆ ಸುತ್ತಲೂ …
ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ …
ಮದ್ದೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಕ್ಸೂದ್ (21), ಅಯಾನ್ (25) ಮೃತಪಟ್ಟವರು. ಮುಜಾಹಿದ್ …
ಮದ್ದೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಓರ್ವ ಮೃತಪಟ್ಟು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಪಟ್ಟಣದ ಶಿವಪುರದ ಸತ್ಯಾಗ್ರಹ ಸೌಧದ ಬಳಿ ಸಂಭವಿಸಿದೆ. ತಾಲ್ಲೂಕಿನ ಕದಲೂರು ಗ್ರಾಮದ ಬಾಲುಗೌಡ(24) ಮೃತಪಟ್ಟವರು. ಇವರು ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದರು. …
ಮೈಸೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಪೊಲೀಸ್ ಇಲಾಖೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ …
ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ …
ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್‌ನ್ನೂ ಖಾಸಗಿ ಫೈನಾನ್ಸ್‌ನಲ್ಲಿ ಸಾಲ …