Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ …

ಕುಶಾಲನಗರ: ಸ್ಕೂಟಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ ಎಂಬವರ ಪುತ್ರ ಎಸ್.ಎ.ಅಶೋಕ್ (64) ಮೃತ ದುರ್ದೈವಿ. ಮೃತರು ತಮ್ಮ ಜಮೀನಿನಲ್ಲಿ ನೀರಾವರಿ …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಮಾರ್ಚ್‌.1 ರಂದು ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ತಿಳಿಸಿದ್ದಾರೆ. ಈ ಕುರಿತು …

ಮೈಸೂರು: ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡವನ್ನು ವಿಧಿಸಲಾಗಿದೆ ಎಂದು ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಕುರಿತು …

ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್‌ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಆನಂದ್‌.ಎಂ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬರುವಂತಹ …

ಚಾಮರಾಜನಗರ: ಮಾರ್ಚ್‌ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಮಾಹಿತಿ ನೀಡಿದ್ದಾರೆ. ಮಾ.1ರಿಂದ ದ್ವಿತೀಯ ಪಿಯುಸಿ, ಮಾ.21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು …

ಮೈಸೂರು: ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಷ್ಟೇ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದ ಸೈಲೆಂಟ್‌ ಶೋರ್ಸ್‌ ಹೋಟೆಲ್‌ನಲ್ಲಿ ಇಂದು(ಫೆಬ್ರವರಿ.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಯಕರ್ತರು …

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಾಳೆ ನಗರದ್ಯಾದಂತ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಜಿಲ್ಲಾಡಳಿತದಿಂದ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ. ಜಿಲ್ಲಾಡಳಿತ ಖಜಾನೆಯಿಂದ ಇಂದು(ಫೆಬ್ರವರಿ.25) ಅರಮನೆ ಆವರಣದ ಆಡಳಿತ ಮಂಡಳಿಗೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ. …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್‌.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, …

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ ವಾಸವಿದ್ದರು. ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ …

Stay Connected​
error: Content is protected !!