ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. …










