Mysore
31
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಪಾಂಡವಪುರ : ತಾಲ್ಲೂಕಿನ ಚಿನಕುರಳಿ ಗ್ರಾಮದಿಂದ ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿನಕುರಳಿ ಗ್ರಾಮದ ನಿವಾಸಿ ಚನ್ನಕೇಶವ ಎಂಬವರ ಪುತ್ರಿ ಗಿರಿಜಾ ತನ್ನ ಇಬ್ಬರು ಮಕ್ಕಳಾದ ಲಕ್ಷ್ಮಿ (6) ಹಾಗೂ ಅಭಿ (4) …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಾಲೂರು ಮಠದ ಸಮೀಪದ ಜಮೀನಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು, ಜೇನುಪೆಟ್ಟಿಗೆ, ತೆಂಗಿನ ಫಸಲು ನಾಶ ಮಾಡಿದೆ. ಹನೂರು ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಮಹದೇಶ್ವರ ಬೆಟ್ಟದ ಸರ್ವೆ ನಂ.೧೨೪ರಲ್ಲಿ ಮಾದತಂಬಡಿ ಎಂಬವರಿಗೆ …

car accident

ಮಂಡ್ಯ : ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಶ್ರೀರಂಗಪಟ್ಟಣದ ಚೆಕ್‌ ಪೋಸ್ಟ್‌ ಬಳಿಯ ಶ್ರೀ ಸಾಯಿ ಆಶ್ರಯದ ಬಳಿಯ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್‌ಗೆ ಸಾರಿಗೆ ಬಸ್‌ …

cheluvaraya swamy

ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ಮಾಡಿ ಮೃತರ ತಾಯಿಗೆ 25 …

v somanna

ಮೈಸೂರು : ದೇಶದ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಕೆಲಸ ಮಾಡಲು ಬಂದು ಹಲವಾರು ವರ್ಷವಾಗಿದರೂ ಏಕೆ ನೀವು ಕನ್ನಡ ಕಲಿತಿಲ್ಲ. ಆದಷ್ಟೂ ಬೇಗ ಕನ್ನಡ ಕಲ್ಲಿತುಕೊಳ್ಳಿ ಎಂದು ರೈಲ್ವೆ ಅಧಿಕಾರಿಗಳನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತರಾಟೆಗೆ …

v somanna

ಮೈಸೂರು : ರೈಲ್ವೆ ಇಲಾಖೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ತ್ವರಿತವಾಗಿ ನಡೆಯಬೇಕು. ಅದಕ್ಕೆ ಯಾವುದೇ ಸಹಕಾರ ಬೇಕಿದರೂ ಕೇಳಿ ನೀಡುತ್ತೇನೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಮೈಸೂರಿನ ರೈಲ್ವೆ ಡಿಆರ್‌ಎಂ ಕಚೇರಿಯಲ್ಲಿ ಮೈಸೂರು ವಿಭಾಗೀಯ …

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಹುಸೇನ್‌ಪುರ ಲಕ್ಷ್ಮಣತೀರ್ಥ ನದಿಯ ಏತ ನೀರಾವರಿ ಪಕ್ಕದಲ್ಲಿ ತಲೆ, ಕೈಕಾಲುಗಳಿಲ್ಲದ ಅಪರಿಚಿತ ವ್ಯಕ್ತಿಯ ಮುಂಡ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ಇದನ್ನು ಗಮನಿಸಿ ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ …

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್‌ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಭಾನುವಾರ ನಗರದ ಹಾರ್ಡಿಂಜ್‌ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿ ಐಪಿಎಲ್‌ ವಿರುದ್ಧ …

thief

ಮದ್ದೂರು : ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ. ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ ಗುರುವಾರ …

ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ. ಜೂನ್ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಆರೋಪಿ ಬ್ಯಾಗ್ ನಲ್ಲಿ …

Stay Connected​
error: Content is protected !!