Mysore
28
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಶನಿವಾರಸಂತೆ : ಇಲ್ಲಿನ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ನಿವಾಸಿ ಯೋಗೀಶ್ ಹಾಗೂ ದೊಡ್ಡ ಕೊಡ್ಲಿ ನಿವಾಸಿ ಮೊಹಮ್ಮದ್ ಅಜ್ಗರ್ ಬಂದಿತ ಆರೋಪಿಗಳಾಗಿದ್ದು ಇವರ ಬಳಿಯಿಂದ 240 …

ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ. ಹಸಿರು ನಿಶಾನೆ ತೋರುವುದರ ಮೂಲಕ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, …

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್‌ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್‌ ಪಾಟೀಲ್‌, ಪಾರ್ಥ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಬೆಟ್ಟದ …

ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ …

ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು. ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ …

ಮೈಸೂರು:  ಒಗಟ್ಟಿನಿಂದ ಬಂಜಾರಾ ಸಮುದಾಯಗಳು ಕಾರ್ಯನಿರ್ವಹಿಸಬೇಕು, ಎಲ್ಲರೂ ಒಗ್ಗಟ್ಟಿನಿಂದ ಒಂದೇ ವೇದಿಕೆಯಲ್ಲಿ ಕೆಲಸ ಮಾಡುವಂತೆ ಆಗಬೇಕು. ನಾವು ಒಗ್ಗಟ್ಟಾಗಿ ಇದ್ದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದರಲ್ಲಿ ಸಫಲರಾಗುತ್ತೇವೆ ಅದರಿಂದ ಎಲ್ಲರನ್ನೂ ಒಗ್ಗೂಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಕೆ ಹರೀಶ್ …

ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಐತಿಹಾಸಿಕಕ್ಕೆ ಪ್ರಸಿದ್ಧವಾಗಿರುವ ದೇವಾಲಯವಾದ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇಗುಲದಲ್ಲಿ ವಿಜೃಂಭಣೆಯಿಂದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಹೋತ್ಸವ ನಡೆದಿದೆ. ಮಂಡ್ಯ ಜಿಲ್ಲೆ ಮೇಲುಕೋಟೆಯ(ಯಾದವಗಿರಿ) ಚಲುವ ನಾರಾಯಣಸ್ವಾಮಿ ದೇವಾಲಯ ಇತಿಹಾಸವುಳ್ಳ ಸುಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು,  ಪ್ರತಿ ವರ್ಷ ಶಿವರಾತ್ರಿಯ ವೇಳೆಗೆ …

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ. 25 ರಿಂದ ಆರಂಭವಾಗುವ ಮಹಾಶಿವರಾತ್ರಿ ಜಾತ್ರೆಗಾಗಿ 5 ಲಕ್ಷ ಲಾಡುಗಳನ್ನು ತಯಾರಿಸಿ ದಾಸ್ತಾನಿಡಲಾಗಿದ್ದು ನಿತ್ಯ 70 ಸಾವಿರ ಲಾಡುಗಳನ್ನು ತಯಾರು ಮಾಡಲಾಗುತ್ತಿದೆ. ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ …

ಚಾಮರಾಜನಗರ: ತಾಲೂಕಿನ ಸೊತ್ತನಹುಂಡಿ( ಗಣಿಗನೂರು ಸರ್ವೇ ನಂ) ಗ್ರಾಮದಲ್ಲಿ ದ್ವೇಷದ ಕಾರಣಕ್ಕೋ ಮತ್ತೀನ್ಯಾವ ಕಾರಣಕ್ಕೋ ರೈತನ ಟೊಮೆಟೋ ಫಸಲ ಅನ್ನು ನಾಶ ಮಾಡಿರುವ ಘಟನೆ ನಡೆದಿದ್ದು, ರೈತ ಕಂಗಲಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಸೊತ್ತನಹುಂಡಿ ಗ್ರಾಮದಲ್ಲಿ ಓರ್ವ ರೈತ ಕಷ್ಟಪಟ್ಟು ಬೆಳೆದಿದ್ದ ಟೊಮೊಟೋ …

Stay Connected​
error: Content is protected !!